ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!
Team Udayavani, Apr 26, 2024, 6:30 AM IST
ಕೋಲ್ಕತಾ: 2024ರ ಲೋಕಸಭಾ ಚುನಾವಣೆ, ವಿಶ್ವದಲ್ಲೇ ದುಬಾರಿ ಚುನಾವಣೆಯಾಗುವ ನಿಟ್ಟಿನಲ್ಲಿ ಸಾಗಿದೆ ಎಂದು ಸೆಂಟರ್ ಫಾರ್ ಮೀಡಿಯಾ (ಸಿಎಂಎಸ್) ಮುಖ್ಯಸ್ಥ ಎನ್.ಭಾಸ್ಕರ ರಾವ್ ಹೇಳಿದ್ದಾರೆ. ಕಳೆದ 35 ವರ್ಷಗಳಿಂದ ದೇಶದಲ್ಲಿನ ಚುನಾವಣ ವೆಚ್ಚವನ್ನು ಗಮನಿಸುತ್ತಿರುವ ಅವರ ಪ್ರಕಾರ, 2019ರಲ್ಲಿ 60,000 ಕೋಟಿ ರೂ. ಖರ್ಚಾಗಿತ್ತು. ಈ ಬಾರಿ ಅದು ದುಪ್ಪಟ್ಟಾಗಿದ್ದು, 1.35 ಲಕ್ಷ ಕೋಟಿ ರೂ.ಗೇರಲಿದೆ ಎಂದಿದ್ದಾರೆ. ಈ ಲೆಕ್ಕಾಚಾರವನ್ನು ಮಾಡುವಾಗ ಚುನಾವಣೆಗಾಗಿ ಆಯೋಗ, ರಾಜಕೀಯ ಪಕ್ಷಗಳು, ಸಂಸ್ಥೆಗಳು, ಅಭ್ಯರ್ಥಿಗಳು, ಸರಕಾರಗಳು ಮಾಡಿದ ಖರ್ಚು ಸೇರಿದೆ. ನೇರ, ಪರೋಕ್ಷ ಖರ್ಚುಗಳೂ ಈ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಭಾಸ್ಕರ ರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.