TMC; 2 ರೋಡ್ ಶೋಗಳಲ್ಲಿ 9 ಕಿ.ಮೀ. ನಡೆದ ಮಮತಾ ಬ್ಯಾನರ್ಜಿ
Team Udayavani, May 29, 2024, 5:59 AM IST
ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಮಂಗಳವಾರ ನಡೆದ 2 ಚುನಾವಣೆ ರೋಡ್ ಶೋನಲ್ಲಿ ಸಿಎಂ ಮತ್ತು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ 9 ಕಿ.ಮೀ. ಕಾಲ್ನಡಿಗೆಯಲ್ಲಿ ನಡೆದು ಮತಯಾಚಿಸಿದ್ದಾರೆ. ಡಮ್‌ಡಮ್ ಹಾಗೂ ದಕ್ಷಿಣ ಕೋಲ್ಕತಾ ಕ್ಷೇತ್ರಗಳಲ್ಲಿ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.
5 ಕಿ.ಮೀ. ದೂರದ ಮೊದಲ ರೋಡ್ ಶೋ ಬಿರತಿಯಿಂದ ಆರಂಭವಾಗಿ ಏರ್‌ಪೋರ್ಟ್ ಗೇಟ್‌ನಲ್ಲಿ ಮುಕ್ತಾಯ ಗೊಂಡಿತು. 2ನೇ ರೋಡ್ ಶೋ ಎಂಟ್ಯಾಲಿ ಮಾರ್ಕೆಟ್‌ನಿಂದ ಬಾಲಿಗಂಜ್‌ವರೆಗೆ 4 ಕಿ.ಮೀ. ಅಂತರವನ್ನು ಸಂಚರಿಸಿತು. 9 ಕಿ.ಮೀ. ಅಂತರದ ಎರಡೂ ರೋಡ್ ಶೋನಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕಾಲ್ನಡಿಗೆಯಲ್ಲೇ ಸಾಗಿದರು. ಈ ಸಂದರ್ಭದಲ್ಲಿ ಅವರು ರಸ್ತೆ ಬದಿಯಲ್ಲಿ ಇದ್ದ ಸಾರ್ವಜನಿಕರನ್ನು ಭೇಟಿಯಾಗಿ ಕುಶಲ ವಿಚಾರಿಸಿದರು. ಕೆಲವರ ಜತೆಗೆ ಕೈಕುಲುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.