Modi ಪ್ರಧಾನಿಯಾದ 15 ದಿನದಲ್ಲೇ ಉದ್ಧವ್ ಎನ್ಡಿಎಗೆ: ರವಿ ರಾಣಾ ಭವಿಷ್ಯ
Team Udayavani, Jun 3, 2024, 11:55 PM IST
ಹೊಸದಿಲ್ಲಿ: ಮೋದಿ 3ನೇ ಬಾರಿ ಪ್ರಧಾನಿಯಾದ 15 ದಿನಗಳಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಎನ್ಡಿಎಗೆ ಸೇರಲಿದ್ದಾರೆ ಎಂದು ಮಹಾ ರಾಷ್ಟ್ರದ ಶಾಸಕ ರವಿ ರಾಣಾ ಭವಿಷ್ಯ ನುಡಿದಿದ್ದಾರೆ. ಬಾಳಾ ಸಾಹೇಬ್ ಠಾಕ್ರೆ ವಿಚಾರಧಾರೆಗಳನ್ನು ಮೋದಿ ಮುಂದುವರಿಸುತ್ತಿದ್ದಾರೆ. ನನಗೆ ಸಂಪೂರ್ಣ ವಿಶ್ವಾಸವಿದೆ. ಜೂ.20ರ ಹೊತ್ತಿಗೆ ಮೋದಿ ಜತೆ ಉದ್ಧವ್ ಕೈ ಜೋಡಿಸುತ್ತಾರೆ ಎಂದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಉದ್ಧವ್ ಬಣದ ಸಂಜ ಯ್ ರಾವುತ್, “ಉದ್ಧವ್ ಬಗ್ಗೆ ಮಾತನಾಡಲು ರಾಣಾಗೆ ಹಕ್ಕಿಲ್ಲ. ಉದ್ಧವ್ ತಮ್ಮ ನಡೆ ನಿರ್ಧರಿಸುತ್ತಾರೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.