Uddhav Thackeray ಪಕ್ಷದ ಅಭ್ಯರ್ಥಿ ಪರ ಮುಂಬಯಿ ಸ್ಫೋಟ ಆರೋಪಿ ಪ್ರಚಾರ?
Team Udayavani, May 11, 2024, 1:43 AM IST
ಮುಂಬಯಿ: ಮುಂಬಯಿಯ ವಾಯವ್ಯ ಕ್ಷೇತ್ರದ ಶಿವಸೇನೆ ಉದ್ಧವ್ ಬಣದ ಅಭ್ಯರ್ಥಿ ಅಮೋಲ್ ಕೀರ್ತಿಕರ್ ಪರವಾಗಿ 1993ರ ಮುಂಬಯಿ ಸ್ಫೋಟದ ಆರೋಪಿ ಇಕ್ಬಾಲ್ ಮೂಸಾ ಚುನಾವಣ ಪ್ರಚಾರ ನಡೆಸಿದ್ದಾನೆ ಎಂಬ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಮುಂಬಯಿ ಬಿಜೆಪಿ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ವರೆಗಿನ ಚುನಾವಣೆ ರಾಷ್ಟ್ರೀಯವಾದಿಗಳು ಮತ್ತು ತುಕೆxà ತುಕೆxà ಗ್ಯಾಂಗಿನ ನಡುವಿನದಾಗಿತ್ತು. ಆದರೆ ಇನ್ನು ಮುಂದೆ ಭಾರತ ಮತ್ತು ಪಾಕಿಸ್ಥಾನ ನಡುವಿನ ಚುನಾವಣೆ ಆಗಲಿದೆ ಎಂದು ಟೀಕಿಸಿದ್ದಾರೆ. ಈ ಆರೋಪ ತಿರಸ್ಕರಿಸಿರುವ ಅಮೋಲ್ ಕೀರ್ತಿಕರ್ “ಇಕ್ಬಾಲ್ ರ್ಯಾಲಿಗೆ ಬಂದಿದ್ದು ನಮಗೆ ತಿಳಿದೇ ಇಲ್ಲ, ಇದು ಬಿಜೆಪಿಯದ್ದೇ ಪಿತೂರಿ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.