Lok Sabha Election; ಬಿಜೆಪಿಗೆ ಬಿಸಿತುಪ್ಪವಾದ ಉತ್ತರ ಕನ್ನಡ ಅಭ್ಯರ್ಥಿ ಆಯ್ಕೆ

Team Udayavani, Mar 23, 2024, 11:59 PM IST

Lok Sabha Election; ಬಿಜೆಪಿಗೆ ಬಿಸಿತುಪ್ಪವಾದ ಉತ್ತರ ಕನ್ನಡ ಅಭ್ಯರ್ಥಿ ಆಯ್ಕೆ

ಬೆಂಗಳೂರು: ಹಾಲಿ ಸಂಸದ ಅನಂತಕುಮಾರ್‌ ಹೆಗಡೆಗೆ ಮತ್ತೆ ಟಿಕೆಟ್‌ ನೀಡಲು ಬಿಜೆಪಿ ವರಿಷ್ಠರಿಗೆ ಇಷ್ಟವಿಲ್ಲ. ಆದರೆ ಬೇರೆಯವರಿಗೆ ಕೊಟ್ಟರೆ ಕ್ಷೇತ್ರದಲ್ಲಿ ಗೆಲ್ಲುವುದು ಕಷ್ಟ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಟಿಕೆಟ್‌ ವಿವಾದ ಇತ್ಯರ್ಥಗೊಳಿಸುವುದು ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಟಿಕೆಟ್‌ ಅಂತಿಮಗೊಳಿಸುವುದಕ್ಕೂ ಮುನ್ನ ಮತ್ತೊಮ್ಮೆ ತಳಮಟ್ಟದ ವರದಿ ಪಡೆಯಲು ವರಿಷ್ಠರು ಮುಂದಾಗಿದ್ದಾರೆ. ಎಲ್ಲ ಮೂಲಗಳಿಂದ ವಾಸ್ತವ ಸ್ಥಿತಿಗತಿಗಳ ಬಗ್ಗೆ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ. ವರಿಷ್ಠರ ವಿರೋಧದ ಮಧ್ಯೆಯೂ ಸಂಘ-ಪರಿವಾರದಿಂದ ಹೆಗಡೆ ಪರ ಬ್ಯಾಟಿಂಗ್‌ ಮುಂದುವರಿದಿದೆ.

ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣ ಉಸ್ತುವಾರಿ ರಾಧಾ ಮೋಹನ್‌ ಅಗರ್ವಾಲ್‌ ಅವರು ಚುನಾವಣ ಸಂಚಾಲಕ ಹಾಗೂ ಉತ್ತರ ಕನ್ನಡ ಪ್ರಭಾರಿ ವಿ.ಸುನಿಲ್‌ ಕುಮಾರ್‌ ಅವರ ಜತೆಗೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್‌ ನೀಡಲು ವರಿಷ್ಠರು ಬಹುತೇಕ ನಿರ್ಧರಿಸಿದ್ದಾರೆ. ಆದರೆ ಹಿಂದುತ್ವದ ಮೂಲ ಕಾರ್ಯಕರ್ತರು ಬೇಸರಗೊಂಡು ಚುನಾವಣ ಕಾರ್ಯದಿಂದ ದೂರವುಳಿದರೆ ಕಷ್ಟ ಎಂಬ ಕಾರಣಕ್ಕೆ ಹಿಂದುತ್ವವಾದಿ ಮುಖಂಡರನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಮಾರು ಒಂದು ತಿಂಗಳು ಕಾಲ ಚುನಾವಣ ಕೆಲಸಕ್ಕೆ ನಿಯೋಜಿಸುವುದಕ್ಕೂ ಪಕ್ಷ ಚಿಂತಿಸಿದೆ. ರಾಧಾ ಮೋಹನ್‌ ಅಗರ್ವಾಲ್‌ ಅವರೇ ಉತ್ತರ ಕನ್ನಡದಲ್ಲಿ ಠಿಕಾಣಿ ಹೂಡುವ ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

BJP-Gov

ಪೊಲೀಸ್‌ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ

1-punjab

Bandh; ರೈತರಿಂದ ಪಂಜಾಬ್ ಬಂದ್‌ ನಡೆಸಿ ಹೋರಾಟ: ಜನಜೀವನ ಅಸ್ತವ್ಯಸ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.