Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ
Team Udayavani, May 21, 2024, 12:40 AM IST
ವಾರಾಣಸಿ: ಪ್ರಧಾನಿ ಮೋದಿ ತಮ್ಮ ಲೋಕಸಭಾ ಕ್ಷೇತ್ರ ವಾರಾ ಣಾಸಿಯಲ್ಲಿ ಮಂಗಳವಾರ 25,000 ಮಹಿಳೆ ಯರೊಂದಿಗೆ ಸಂವಾದ ನಡೆಸಲಿದ್ದಾರೆ. ಮಹಿಳಾ ಮೋರ್ಚಾ ಕಾರ್ಯಕರ್ತೆಯರಿಗೆ ಪ್ರತೀ ಬೂತ್‌ನಿಂದ ಕನಿಷ್ಠ 10 ಮಹಿಳೆಯರನ್ನು ಕರೆ ತರುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಹೇಳಿದೆ.
ಸಂಪೂರ್ಣಾನಂದ ಸಂಸ್ಕೃತ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸಂವಾದದಲ್ಲಿ, ಗೃಹಿಣಿಯರು, ವೈದ್ಯೆಯರು, ಶಿಕ್ಷಕಿಯರು, ಉದ್ಯಮ ಮಾಲಿಕರು, ವಕೀಲೆಯರು, ಕ್ರೀಡಾಪಟುಗಳೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ವಾರಾಣಸಿಯಿಂದ ಮೋದಿ ಸತತ 3ನೇ ಬಾರಿಗೆ ಆಯ್ಕೆಯಾಗಲು ಸಿದ್ಧತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.