Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

ರಾಜ್ಯದ ಹಂತ 1: 14 ಕ್ಷೇತ್ರಗಳಿಗೆ ಮತದಾನ, 247 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Team Udayavani, Apr 26, 2024, 6:55 AM IST

1-asasa

ಬೆಂಗಳೂರು: ಹದಿನೇಳನೇ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆಯ ಲಿದೆ. ಒಟ್ಟು 2.88 ಕೋಟಿ ಮತದಾರರು ಐವರು ಹಾಲಿ ಸಂಸದರ ಸಹಿತ 247 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ರಾಜ್ಯದೆಲ್ಲೆಡೆ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ ಮೇಳೈಸಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದೆ. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಚುನಾವಣ ಆಯೋಗ ನಿಗದಿಪಡಿಸಿರುವ ಗುರುತಿನ ಚೀಟಿಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಿ ಮತದಾನ ಮಾಡಲು ಅವಕಾಶ ಇದೆ.

ಬಿಜೆಪಿ-ಜೆಡಿಎಸ್‌ ಮೈತ್ರಿ, ಕಾಂಗ್ರೆಸ್‌ ಏಕಾಂಗಿ ಹೋರಾಟ
ಕಳೆದ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ನ ಡಿ.ಕೆ. ಸುರೇಶ್‌ ಮತ್ತು ಹಾಸನದಲ್ಲಿ ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ, ಮಂಡ್ಯದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಸುಮಲತಾ ಬಿಟ್ಟರೆ ಉಳಿದೆಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದಿತ್ತು. ಕಳೆದ ಬಾರಿ ಕಾಂಗ್ರೆಸ್‌ ಜತೆಗಿದ್ದ ಜೆಡಿಎಸ್‌ ಈ ಬಾರಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದೆ.

ನೀವು ಗಮನಿಸಬೇಕಾದದ್ದು
ಮತಗಟ್ಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕಾನೂನುಸ್ನೇಹಿಯಾಗಿ ವರ್ತಿಸಬೇಕಾಗುತ್ತದೆ.
ಈ ದಿನ ಮದ್ಯ ಮಾರಾಟ, ಮತ ಯಾಚನೆ ನಿಷಿದ್ಧ. ಈ ವಿಚಾರದಲ್ಲಿ ತಪ್ಪಾಗದಂತೆ ನಡೆದುಕೊಳ್ಳುವುದು ಅನಿವಾರ್ಯ.
ಮತದಾರರು ಮತಗಟ್ಟೆಗೆ ತಪ್ಪದೆ ಗುರುತಿನ ಚೀಟಿ ತೆಗೆದುಕೊಂಡು ಹೋಗಬೇಕು.
ಮೊಬೈಲ್‌ ಸಹಿತ ನಿಷೇಧಿತ ವಸ್ತುಗಳನ್ನು ಮತಗಟ್ಟೆಯೊಳಕ್ಕೆ ಕೊಂಡೊಯ್ಯಬಾರದು.
ಬಿಸಿಲು ಹೆಚ್ಚಿದ್ದು, ಬೆಳಗ್ಗೆ, ಸಂಜೆ ಮತ ಚಲಾಯಿಸುವುದು ಉತ್ತಮ.
ದೀರ್ಘ‌ ಸರತಿ ಸಾಲನ್ನು ತಪ್ಪಿಸಲು ಚುನಾವಣ ಆ್ಯಪ್‌ ಪರಿಶೀಲಿಸಿ ಮತಗಟ್ಟೆಗೆ ತೆರಳಬಹುದು.
ಸಂಜೆ 6ರೊಳಗೆ ಮತ ಚಲಾಯಿಸಬೇಕು, ತಡವಾಗಿ ಹೋಗಿ ಇಕ್ಕಟ್ಟಿಗೆ ಸಿಲುಕದಂತೆ ಮುನ್ನೆಚ್ಚರಿಕೆ ವಹಿಸಿ.

ಮತದಾನ ನಡೆಯುವ ಕ್ಷೇತ್ರಗಳು
ದಕ್ಷಿಣ ಕನ್ನಡ,ಉಡುಪಿ-ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ,ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.

ಟಾಪ್ ನ್ಯೂಸ್

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.