ಶಬರಿಮಲೆ: ಶುದ್ದೀಕರಣ ಆರಂಭ: ತಿರುವಾಭರಣಂ ಕ್ಷೇತ್ರದ ಹಾದಿಯಲ್ಲಿ !

Team Udayavani, Jan 15, 2020, 3:48 PM IST

male-1

ಶಬರಿಮಲೆ: ಮಕರ ಜ್ಯೋತಿ ಹಿನ್ನೆಲೆಯಲ್ಲಿ  ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಗೆ ತಿರುವಾಭರಣ ತೊಡಿಸಿ‌ ದೀಪಾರಾಧನೆ ನಡೆಯಲಿರುವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ‌ ಹದಿನೆಂಟು ಮೆಟ್ಟಿಲು ಹಾಗೂ ದೇವಸ್ಥಾನವನ್ನು ಶುಧ್ದೀಕರಣ ಕಾರ್ಯ ಆರಂಭಗೊಂಡಿದೆ‌.

ತಿರುವಾಭರಣ ಅಲಂಕೃತ ಅಯ್ಯಪ್ಪ ಸ್ವಾಮಿಯ ದೀಪಾರಾಧನೆಗಾಗಿ‌ ಕ್ಷಣಗಣನೆ ಆರಂಭವಾಗಿದ್ದು, ಕ್ಷೇತ್ರಕ್ಕೆ ಬರುವ ಭಕ್ತರನ್ನು ಪಂಪಾದಲ್ಲಿಯೇ ತಡೆಯಲಾಗಿದೆ‌. ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಹೆಚ್ಚಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗ ಸನ್ನಿಧಾನದಲ್ಲಿರುವ ಭಕ್ತರು ವಾಪಾಸಾಗದೇ ಇರುವುದರಿಂದ  ಜನದಟ್ಟಣೆಯು ಹೆಚ್ಚಿದೆ‌.

ಅಲ್ಲದೆ ತಿರುವಾಭರಣಂ ಹೊತ್ತ ಪೆಟ್ಟಿಗೆ ಕ್ಷೇತ್ರಕ್ಕೆ ಆಗಮಿಸಿರುವುದರಿಂದ ಭಕ್ತರಿಗೆ ಅವಕಾಶ ನಿರಾಕರಿಸಲಾಗಿದೆ‌. ಪವಿತ್ರ ಹದಿನೆಂಟು ಮೆಟ್ಟಿಲುಗಳನ್ನು ಹೂವಿನಿಂದ ಅಲಂಕಾರ ಮಾಡಲಾಗುತ್ತಿದೆ. ಒಟ್ಟಿನಲ್ಲಿ ಕಲಿಯುಗ ದೇವ ಭಕ್ತರ ಇಷ್ಟಾರ್ಥ ಈಡೇರಿಸುವ ಅಯ್ಯಪ್ಪನ ಸನ್ನಿಧಾನದಲ್ಲಿ ದೀಪಾರಾಧನೆ, ಮಕರಜ್ಯೋತಿ‌ ದರ್ಶನವನ್ನು ಕಣ್ತುಂಬಲು ಭಕ್ತ ಸಾಗರ ಕಾತರವಾಗಿದೆ.

ಶಬರಿಮಲೆ ದೇವಸ್ಥಾನದಲ್ಲಿರುವ ಅಯ್ಯಪ್ಪ ಗುಡಿ,ಕನ್ನಿಮೂಲ ಗಣಪತಿ‌ ಗುಡಿ,ನಾಗರಾಜ ಸನ್ನಿಧಿಯನ್ನೂ ಅಲಂಕರಿಸಲಾಗಿದೆ.

-ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shabarimale

ಶಬರಿಮಲೆ : ಜ.20 ಕ್ಕೆ ಸನ್ನಿದಾನದ ಬಾಗಿಲು ಮುಚ್ಚಲಾಗುತ್ತದೆ

shabari—jyothi1

ಶಬರಿಮಲೆಯಲ್ಲಿ ಮಕರ ಜ್ಯೊತಿ ದರ್ಶನವಾಯಿತು

shabari—abharana

ಶಬರಿಮಲೆ: ಕ್ಷೇತ್ರಕ್ಕೆ ಆಗಮಿಸಿದ ತಿರುವಾಭರಣಂ

shabari—bagilu

ದೀಪಾರಾಧನೆಗೆ ಶಬರಿಮಲೆಯ ಬಾಗಿಲು ತೆರೆಯಿತು

ilayaraaja

ಶಬರಿಮಲೆ: ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಹರಿವರಾಸನಂ ಪ್ರಶಸ್ತಿ-2020 ಪ್ರಧಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.