ಅಮ್ಮ ಎಂದರೆ ಅಮೃತ, ನನ್ನಮ್ಮನಿಗೆ ಶುಭಾಶಯಗಳು
Team Udayavani, May 10, 2020, 2:13 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಮ್ಮ, ಪದಗಳಿಗೆ ನಿಲುಕದ, ಕಾಣದ ದೈವ ಸ್ವರೂಪ. ಹೌದು, ನನ್ನಮ್ಮ ನಿಸ್ವಾರ್ಥಿ, ತ್ಯಾಗಮಯಿ, ನನ್ನೆಲ್ಲಾ ಸಾಧನೆಗೆ ಪ್ರೇರಣೆ ನನ್ನಮ್ಮ.
ನಾನಿಂದು ಇಷ್ಟೆಲ್ಲಾ ಸಮಾಜಸೇವೆ ಮಾಡುತ್ತಿದ್ದೇನೆ ಅಂದರೆ ಅದಕ್ಕೆ ಕಾರಣ ಮತ್ತು ಪ್ರೇರಣೆಯೇ ನನ್ನಮ್ಮ ಮತ್ತು ನನ್ನ ತಾಯಿ ನನ್ನನ್ನು ಬೆಳೆಸಿದ ಪರಿ ಹಾಗಿದೆ.
ನನ್ನಲ್ಲಿ ಪ್ರತಿಕ್ಷಣ ಸೇವಾ ಮನೋಭಾವನೆ ಹೇಳಿದ್ದೇ ಅಮ್ಮ. ನನಗೆ ಹೇಳಿದ ಅಂಶವೆಂದರೆ ನನಗೆ ಏನೂ ಮಾಡದಿದ್ದರೂ ಪರವಾಗಿಲ್ಲ ಸಮಾಜಸೇವೆ ಮಾಡು ಎಂದು.
ಹೌದು, ಸಮಾಜಸೇವೆ ಮಾಡೆಂದು ಪ್ರತಿಸಲವೂ ಹೇಳುತ್ತಿದ್ದರು. ಇಂದು ಇದೆಲ್ಲವನ್ನೂ ನೋಡಿದರೆ ನಮ್ಮಮ್ಮನ ಮೇಲೆ ಗೌರವ ಹೆಚ್ಚುತ್ತಿದೆ.
– ಡಾ ಎಂವಿ ಸದಾಶಿವ ಸಮಾಜ ಸೇವಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು
‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….
ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು
ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ
ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.