ಎಚ್‌ಡಿಎಫ್ ಸಿ ಬ್ಯಾಂಕ್
Team Udayavani, Mar 2, 2020, 1:02 AM IST
ದೇಶಾದ್ಯಾಂತ ಎಚ್‌ಡಿಎಫ್ಸಿ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ 9,000 ವಿವಿಧ ಹುದ್ದೆಗಳು
ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 29
https://www.hdfcbank.com/
ಭಾರತೀಯ ಜೀವ ವಿಮಾ ನಿಗಮ
ಭಾರತೀಯ ಜೀವ ವಿಮಾ ನಿಗಮದಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಎಂಜಿನಿಯರ್, ಅಸಿಸ್ಟೆಂಟ್ ಆರ್ಕಿಟೆಕ್ಟ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಎಂಟೆಕ್ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 15
https://licindia.in/
ಮೈಸೂರು ಜಿಲ್ಲಾ ನ್ಯಾಯಾಲಯ
ಮೈಸೂರು ಜಿಲ್ಲಾ ನ್ಯಾಯಾಲಯ ದಲ್ಲಿ 16 ಶೀಘ್ರ ಲಿಪಿಗಾರರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಮತ್ತು ಶೀಘ್ರ ಲಿಪಿಗಾರ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 19
https://districts.ecourts.gov.in
ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗವು 106 ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಅಧಿ ಸೂಚನೆ ಹೊರಡಿಸಿದ್ದು, ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 31
http://www.kpsc.kar.nic.in/
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿ.
ಇಂಡಿಯನ್ ಆಯಿಲ್ ಕಾರ್ಪೊ ರೇಶನ್ ಲಿಮಿಟೆಡ್‌ನ ವಿವಿಧ ಶಾಖೆಗಳಲ್ಲಿ 500 ಟ್ರೇಡ್ ಅಪ್ರಂಟಿಸ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ, ಡಿಪ್ಲೊಮಾ, ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 20
www.iocl.com
ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ,
ಹೊಸದಿಲ್ಲಿರುವ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 430 ಸೈಂಟಿಸ್ಟ್, ಬಯೊಕೆಮಿಸ್ಟ್ ಹುದ್ದೆಗಳು ಖಾಲಿ ಇದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ವಿಜ್ಞಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 12
https://www.aiimsexams.org/
ಏರ್ ಪೋಟ್ ಅಥಾರಿಟಿ ಆಫ್ ಇಂಡಿಯಾ
ಏರ್ ಪೋಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ದೇಶದಾದ್ಯಂತ ಒಟ್ಟು 122 ಅಪ್ರಂಟಿಸ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 04
https://www.aai.aero/en
ದಿಲ್ಲಿ ಹೈಕೋರ್ಟ್
ದಿಲ್ಲಿ ಹೈಕೋರ್ಟ್‌ನಲ್ಲಿ 132 ಕಿರಿಯ ನ್ಯಾಯಾಂಗ ಸಹಾಯಕರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 11
http://delhihighcourt.nic.in
ಹಿಂದೂಸ್ಥಾನ್ ಕಾಪರ್ ಲಿಮಿಟೆಡ್
ಹಿಂದೂಸ್ಥಾನ್ ಕಾಪರ್ ಲಿಮಿಟೆಡ್‌ನಲ್ಲಿ ಅಪ್ರಂಟಿಸ್ ಹುದ್ದೆಗಳು ಖಾಲಿಇದ್ದು ಐಟಿಐ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 12
https://www.hindustancopper.com/
ಐಐಒ ಬ್ಯಾಂಕಿಂಗ್ ಆ್ಯಂಡ್ ಫೈನಾನ್
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಆ್ಯಂಡ್ ಫೈನಾನ್ಸ್‌ನಲ್ಲಿ ಹುದ್ದೆ ಖಾಲಿ ಇದ್ದು ಎಂಬಿಎ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 16
www.iibf.org.in
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾ. ಹೆದ್ದಾರಿ ಪ್ರಾಧಿಕಾರದಲ್ಲಿ 170 ಮ್ಯಾನೇಜರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ಪದವಿ ಪಡೆದ ಅರ್ಜಿಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 11
https://nhai.gov.in/
ಕೋಸ್ಟ್ ಗಾರ್ಡ್ ಯಾಂತ್ರಿಕ್
ಕೋಸ್ಟ್ ಗಾರ್ಡ್ ಯಾಂತ್ರಿಕ್‌ನಲ್ಲಿ 37 ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 22
https://joinindiancoastguard.gov.in/
ಸರಕು ಸಾಗಣೆ ನಿಗಮ
ಸರಕು ಸಾಗಣೆ ನಿಗಮ 2,600 ಚಾಲಕ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಉತ್ತೀರ್ಣರಾದ ವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 31
http://www.dfccil.com/
ಭಾರತೀಯ ನೌಕಾಪಡೆ
ಭಾರತೀಯ ನೌಕಾಪಡೆಯಲ್ಲಿ ಗ್ರೂಪ್ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 07
https://www.joinindiannavy.gov.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ