ಯೆಸ್‌ ಬ್ಯಾಂಕ್‌


Team Udayavani, Dec 23, 2019, 10:04 AM IST

wd-48

ಯೆಸ್‌ ಬ್ಯಾಂಕ್‌ನಲ್ಲಿ 3,300 ವಿವಿಧ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿ ಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
https://www.yesbank.in/

ಭಾರತೀಯ ತಂತ್ರಜ್ಞಾನ ಸಂಸ್ಥೆ, ಕಾನ್ಪುರ
ಉತ್ತರಪ್ರದೇಶದ ಕಾನ್ಪುರದಲ್ಲಿ ರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ವ್ಯವಸ್ಥಾಪಕ ಮತ್ತು ಪ್ರಾಜೆಕ್ಟ್ ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು ಎಂಬಿಎ, ಬಿಇ, ಬಿಟೆಕ್‌, ಎಂಸಿಎ, ಎಂಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌24
http://www.iitkgp.ac.in/

ಸಿಡಿಎಸಿ, ನೋಯ್ಡಾ
ನೋಯ್ಡಾದಲ್ಲಿರುವ ಸುಧಾರಿತ ಕಂಪ್ಯೂಟಿಂಗ್‌ ಅಭಿವೃದ್ಧಿ ಕೇಂದ್ರದಲ್ಲಿ ಪ್ರಾಜೆಕ್ಟ್ ಮ್ಯಾನೇಜರ್‌, ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ಎಂಬಿಎ, ಬಿಇ, ಬಿಟೆಕ್‌, ಎಂಸಿಎ, ಎಂಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌24
https://cdac.in/

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕ ಹುದ್ದೆ ಸಹಿತ 116 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಬಿಬಿಎಸ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌26

https://www.kimskarwar.kar.nic.in/

ಆರ್ಮಿ ಆರ್ಡಿನೆನ್ಸ್‌ ಕಾರ್ಪ್ಸ್
ಆರ್ಮಿ ಆರ್ಡಿನೆನ್ಸ್‌ ಕಾರ್ಪ್ಸ್ ನಲ್ಲಿ 920 ಸೈನಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಪಿಯುಸಿ, ಪದವಿ, ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌26
http://aocrecruitment.gov.in/

ಈಶಾನ್ಯ ಗಡಿನಾಡು ರೈಲ್ವೇ
ಈಶಾನ್ಯ ಗಡಿನಾಡು ರೈಲ್ವೇಯಲ್ಲಿ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಕೋಟಾದಲ್ಲಿ 12 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 7
https://nfr.indianrailways.gov.in/

ಭಾರತೀಯ ತೈಲ ನಿಗಮ
ಭಾರತೀಯ ತೈಲ ನಿಗಮದಲ್ಲಿ 37 ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 17
https://www.iocl.com/

ಮಂಗಳೂರು ಪೆಟ್ರೋಕೆಮಿಕಲ್ಸ್ ಲಿ.
ಮಂಗಳೂರು ಪೆಟ್ರೋಕೆಮಿಕಲ್ಸ… ಲಿಮಿಡೆಟ್‌ನಲ್ಲಿ 22 ಎಂಜಿನಿಯರ್‌ ಮತ್ತು ಎಕ್ಸಿಕ್ಯೂಟಿವ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಜಿನಿಯರಿಂಗ್‌, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 18
https://www.ompl.co.in/

ಅಲೆಪ್ಪಿ ಕೋ ಆಪರೇಟಿವ್‌ ಸ್ಪಿನ್ನಿಂಗ್‌ ಮಿಲ್ಸ್‌
ಅಲೆಪ್ಪಿ ಕೋ ಆಪರೇಟಿವ್‌ ಸ್ಪಿನ್ನಿಂಗ್‌ ಮಿಲ್ಸ್‌ ನಲ್ಲಿ ಶಿಫ್ಟ್ ಮೇಲ್ವಿಚಾರಕ, ಮೆಷಿನ್‌ ಆಪರೇಟರ್‌ ಟ್ರೈನಿ ಸಹಿತ 70 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಡಿಪ್ಲೊಮಾ, ಎಂಎಸ್‌ಡಬ್ಲೂ, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 15
http://www.acsm.co.in/

ಇನ್‌ಸ್ಟಿಟ್ಯೂಟ್‌ ಆಫ್ ವುಡ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ
ಬೆಂಗಳೂರಿನಲ್ಲಿ ಇನ್‌ಸ್ಟಿಟ್ಯೂಟ್‌ ಆಫ್ ವುಡ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿಯಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್‌, ಫೀಲ್ಡ್‌ ಅಸಿಸ್ಟೆಂಟ್‌ ಸಹಿತ 64 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಎಂಜಿನಿಯರಿಂಗ್‌, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 3
http://iwst.icfre.gov.in/

ಸಿಡಿಎಸಿ, ಪುಣೆ
ಪುಣೆಯಲ್ಲಿರುವ ಸುಧಾರಿತ ಕಂಪ್ಯೂಟಿಂಗ್‌ ಅಭಿವೃದ್ಧಿ ಕೇಂದ್ರ (ಸಿಡಿಎಸಿ)ದಲ್ಲಿ ವ್ಯವಸ್ಥಾಪಕ, ಹಣಕಾಸು ಅಧಿಕಾರಿ ಸಹಿತ 14 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..
ಕೊನೆಯ ದಿನಾಂಕ ಜನವರಿ 12
cdac.in

ಜೆಎನ್‌ಡಬ್ಲ್ಯೂಇಆರ್‌ಐ
ಜವಾಹರಲಾಲ್‌ ನೆಹರೂ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನ ಸಂಸ್ಥೆ ಯಲ್ಲಿ 107 ನರ್ಸಿಂಗ್‌ ಅಧಿಕಾರಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಡಿಪ್ಲೊಮಾ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..
ಕೊನೆಯ ದಿನಾಂಕ ಜನವರಿ 20
https://jipmer.edu.in/

ಕಲಬುರಗಿ-ಬೀದರ್‌ ಮತ್ತು ಯಾದಗಿರಿ ಹಾಲು ಉತ್ಪಾದಕರ ಸಂಘ
ಕಲಬುರಗಿ- ಬೀದರ್‌ ಮತ್ತು ಯಾದಗಿರಿ ಹಾಲು ಉತ್ಪಾದಕರ ಸಂಘಗಳಲ್ಲಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಅಧಿಕಾರಿ, ಮಾರುಕಟ್ಟೆ ಅಧಿಕಾರಿ,ಉಗ್ರಾಣ ಅಧಿಕಾರಿ, ಕಿರಿಯ ತಾಂತ್ರಿಕ ಅಧಿಕಾರಿ ಸಹಿತ 37 ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ ಜನವರಿ 1
https://www.kmfnandini.coop/

ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌
ಬೆಂಗಳೂರಿನಲ್ಲಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನ‌ಲ್ಲಿ ಸಂದರ್ಶಕ ಸಲಹೆಗಾರ ಹುದ್ದೆ ಖಾಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಬಿಬಿಎಸ್‌, ಎಂಡಿ ವೈದ್ಯಕೀಯ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 27
https://hal-india.co.in/

ಖಾದಿ ಮತ್ತು ಗ್ರಾಮೋದ್ಯೋಗ ನಿಗಮ
ಖಾದಿ ಮತ್ತು ಗ್ರಾಮೋದ್ಯೋಗ ನಿಗಮದಲ್ಲಿ 75 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 10
www.ivic.org.in

ಅಂಚೆ ಇಲಾಖೆ
ಅಂಚೆ ಇಲಾಖೆಯಲ್ಲಿ ಪೋಸ್ಟಲ್‌ ಅಸಿಸ್ಟೆಂಟ್‌, ಸೋರ್ಟಿಂಗ್‌ ಅಸಿಸ್ಟೆಂಟ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ ಜನವರಿ 10
http//postal.nic.in

ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ
ಕೇಂದ್ರ ಸರಕಾರ ಅಧೀನದಲ್ಲಿರುವ ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದಲ್ಲಿ ಮಾರ್ಕೆಟಿಂಗ್‌ ಕಾರ್ಯನಿರ್ವಾಹಕ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 2
[email protected]

ಬ್ಯಾಂಕ್‌ ಆಫ್ ಮಹಾರಾಷ್ಟ್ರ
ಬ್ಯಾಂಕ್‌ ಆಫ್ ಮಹಾರಾಷ್ಟ್ರದಲ್ಲಿ 50 ವಿಶೇಷ ಅಧಿಕಾರಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್‌, ಎಂಸಿಎ, ಎಇ, ಎಂಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
https://www.bankofmaharashtra.in/

ಕೋಲ್‌ ಇಂಡಿಯಾ
ಕೋಲ್‌ ಇಂಡಿಯಾದಲ್ಲಿ 1,326 ಮ್ಯಾನೇಜ್‌ಮೆಂಟ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 19
https://www.coalindia.in/

ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌
ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌ ಸಂಸ್ಥೆಯಲ್ಲಿ ಮ್ಯಾನೇಜರ್‌ ಸಹಿತ 2,020 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ ಮತ್ತು ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
https://www.pnbhousing.com/

ದಿಲ್ಲಿ ಮೆಟ್ರೋ
ದಿಲ್ಲಿ ಮೆಟ್ರೋದಲ್ಲಿ ಸಹಾಯಕ ಮ್ಯಾನೇಜರ್‌ ಸಹಿತ 1,493 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
https://www.delhimetrorail.com/

ಎಐಐಎಂಎಸ್‌
ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸೈನ್ಸಸ್‌ ಹೃಷಿಕೇಶದಲ್ಲಿ 372 ಸ್ಟಾಫ್ ನರ್ಸ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಎಸ್ಸಿ ಇನ್‌ ನರ್ಸಿಂಗ್‌ /ಬಿಎಸ್ಸಿ ನರ್ಸಿಂಗ್‌ ವಿದ್ಯಾರ್ಹತೆ ಅಥವಾ ಡಿಪ್ಲೊಮಾ ಇನ್‌ ನರ್ಸಿಂಗ್‌ ಅನ್ನು ಇಂಡಿಯನ್‌ ನರ್ಸಿಂಗ್‌ ಕೌನ್ಸಿಲ್‌ನಿಂದ ಅಂಗೀಕೃತಗೊಂಡ ಸಂಸ್ಥೆಗಳು ಅಥವಾ ವಿ.ವಿ.ಗಳಲ್ಲಿ ಪಡೆದಿರಬೇಕು.
ಕೊನೆಯ ದಿನಾಂಕ ಡಿಸೆಂಬರ್‌ 24
www.aiimsrishikesh.edu.in

ಭಾರತೀಯ ಭೂಸೇನೆ
ಭಾರತೀಯ ಭೂಸೇನೆಯಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದೆ. 920 ಹು¨ªೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐಟಿಐ, ಪದವಿ.
ಕೊನೆಯ ದಿನಾಂಕ ಜನವರಿ 15
https:/joinindianarmy.com/

ಭಾರತೀಯ ಅಂಚೆ ಇಲಾಖೆ
ಭಾರತೀಯ ಅಂಚೆ ಇಲಾಖೆಯು ಪೋಸ್ಟಲ್‌ ಅಸಿಸ್ಟೆಂಟ್‌, ವಿಂಗಡಣೆ ಸಹಾಯಕ, ಪೋಸ್ಟ್‌ ಮ್ಯಾನ್‌ ಮತ್ತು ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಸಹಿತ ಒಟ್ಟು 231 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕೋಟಾದಲ್ಲಿ ನೇಮಕಾತಿ ಮಾಡಲಾಗುತ್ತದೆ. ಎಸೆಸೆಲ್ಸಿ, ಪಿಯುಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
https://www.indiapost.gov.in/

ಈಶಾನ್ಯ ರೈಲ್ವೇ
ರೈಲ್ವೇ ಇಲಾಖೆಯ ಈಶಾನ್ಯ ವಿಭಾಗದಲ್ಲಿ 1,104 ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಫಿಟ್ಟರ್‌, ವೆಲ್ಡರ್‌, ಎಲೆಕ್ಟ್ರೀಶಿಯನ್‌, ಕಾಪೆìಂಟರ್‌, ಪೈಂಟರ್‌, ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇದ್ದು, ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 25

ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆ
ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 1,817 ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ, ಐಟಿಐ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 23
https://www.drdo.gov.in/

ರೈಲ್ವೇ ವೀಲ್‌ ಫ್ಯಾಕ್ಟರಿ
ಭಾರತೀಯ ರೈಲ್ವೇ ಇಲಾಖೆಯ ರೈಲ್ವೇ ವೀಲ್‌ ಫ್ಯಾಕ್ಟರಿಯಲ್ಲಿ ಸಾಂಸ್ಕೃತಿಕ ಕೋಟಾದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಪಿಯುಸಿ, ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 21
http://www.indianrail.gov.in/

ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌
ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌ನ‌ಲ್ಲಿ ಕೇಂದ್ರ ಸಾರ್ವಜನಿಕ ವಲಯ ಉದ್ಯಮ ಅಧಿಕಾರಿ, ವ್ಯವಸ್ಥಾಪಕ ಸಹಿತ ವಿವಿಧ ಹುದ್ದೆಗಳು ಖಾಲಿ ಇವೆ. ಎಂಇ, ಎಂಟೆಕ್‌, ವಿಜ್ಞಾನ ಕ್ಷೇತ್ರದಲ್ಲಿ ಪಿಎಚ್‌.ಡಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
hindustanpetroleum.com

ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌
ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ ಸಂಸ್ಥೆಯಲ್ಲಿ 50 ವಿಶೇಷ ಅಧಿಕಾರಿ, ಒಂದು ಚೀಫ್ ರಿಸ್ಕ್ ಅಧಿಕಾರಿ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..
ಕೊನೆಯ ದಿನಾಂಕ ಡಿಸೆಂಬರ್‌ 26
https://www.ibps.in/

ದಕ್ಷಿಣ ರೈಲ್ವೇ
ಭಾರತೀಯ ರೈಲ್ವೇ ಇಲಾಖೆಯ ದಕ್ಷಿಣ ವಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,208 ಅಪ್ರಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್‌, ವೆಲ್ಡರ್‌, ಕಾರ್ಪೆಂಟರ್‌, ಎಲೆಕ್ಟ್ರೀಶಿಯನ್‌, ಎಲೆಕ್ಟ್ರಾನಿಕ್‌ ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇವೆ. ಎಸೆಸೆಲ್ಸಿ, ಪಿಯುಸಿ ಅಥವಾ ಐಟಿಐ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
http://www.indianrail.gov.in/

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ, ಉತ್ತರ ಕರ್ನಾಟಕ, ಶಿರಸಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಖಾಲಿ ಇರುವ 2,555 ಚಾಲಕ, 259 ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೆವಿ ವೆಹಿಕಲ್‌ ಡ್ರೈವಿಂಗ್‌ ಲೈಸನ್ಸ್‌ ಮತ್ತು ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 1
www.nwkrtc.in

ಇನ್‌ಸ್ಟಿಟ್ಯೂಟ್‌ ಆಫ್ ವುಡ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ
ಇನ್‌ಸ್ಟಿಟ್ಯೂಟ್‌ ಆಫ್ ವುಡ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿಯಲ್ಲಿ ತಂತ್ರಜ್ಞ, ತಾಂತ್ರಿಕ ಸ. ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 16
Iwst.icfre.gov.in

ಭಾರತೀಯ ಆಹಾರ ನಿಗಮ
ಭಾರತೀಯ ಆಹಾರ ನಿಗಮದಲ್ಲಿ ಸಹಾಯಕ ಗ್ರೇಡ್‌-3 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 16
http://fci.gov.in

ಇಂಡಿಯನ್‌ ಕೌನ್ಸಿಲ್‌ ಆಫ್ ಫಾರೆಸ್ಟ್ರಿ ರಿಸರ್ಚ್‌ ಆ್ಯಂಡ್‌ ಎಜುಕೇಶನ್‌
ಇಂಡಿಯನ್‌ ಕೌನ್ಸಿಲ್‌ ಆಫ್ ಫಾರೆಸ್ಟ್ರಿ ರಿಸರ್ಚ್‌ ಆ್ಯಂಡ್‌ ಎಜುಕೇಶನ್‌ ಸಂಸ್ಥೆಯಲ್ಲಿ ಕ್ಲಾರ್ಕ್‌, ಟೆಕ್ನೀಶಿಯನ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಎಸೆಸೆಲ್ಸಿ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 16
http://www.icfre.org/

ಭಿಲಾಯಿ ಸ್ಟೀಲ್‌ ಪ್ಲಾಂಟ್‌
ಭಿಲಾಯಿ ಸ್ಟೀಲ್‌ ಪ್ಲಾಂಟ್‌ ಸಂಸ್ಥೆಯಲ್ಲಿ ವ್ಯವಸ್ಥಾಪಕ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿ.ಇ, ಬಿ.ಟೆಕ್‌ ಪದವಿ ಮತ್ತು 7 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 4
https://www.sailcareers.com/

ರೈಲ್ವೇ ಇಲಾಖೆ
ರೈಲ್ವೇ ಇಲಾಖೆಯ ನೈಋತ್ಯ ವಿಭಾಗದಲ್ಲಿ ಅಪ್ರಂಟಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಫಿಟ್ಟರ್‌, ವೆಲ್ಡರ್‌, ಎಲೆಕ್ಟ್ರೀಶಿಯನ್‌, ಕಾರ್ಪೆಂಟರ್‌, ಟರ್ನರ್‌ ಸಹಿತ 1,104 ಹುದ್ದೆಗಳು ಖಾಲಿ ಇವೆ. ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 25|
https://www.sailcareers.com/

ಭಾರತೀಯ ವಾಯುಪಡೆ
ಭಾರತೀಯ ವಾಯುಪಡೆಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕಮಿಷನ್‌ ಆಫೀಸರ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.
ಕೊನೆಯ ದಿನಾಂಕ ಡಿಸೆಂಬರ್‌ 30
https://www.indianairforce.in/

ಸ್ಟೀಲ್‌ ಅಥಾರಿಟಿ ಆಫ್ ಇಂಡಿಯಾ
ಸ್ಟೀಲ್‌ ಅಥಾರಿಟಿ ಆಫ್ ಇಂಡಿಯಾವು 148 ಮೆಡಿಕಲ್‌ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸರಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಬಿಬಿಎಸ್‌, ಬಿಡಿಎಸ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
https://www.sailcareers.com

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.