ಯುಪಿಎಸ್ಸಿ: 153 ಹುದ್ದೆಗಳು
Team Udayavani, Nov 21, 2019, 1:39 AM IST
ಕೇಂದ್ರ ಲೋಕಸೇವಾ ಆಯೋಗದಲ್ಲಿ ಎಕ್ಸಾಮಿನರ್, ಸ್ಪೆಷಲಿಸ್ಟ್, ಸೀನಿಯರ್ ಲೆಕ್ಚರರ್.
ಸಹಿತ153 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ, ಸ್ನಾತಕೋತ್ತರ ಪದವಿ, ಪಿ.ಜಿ. ಡಿಪ್ಲೊಮಾ, ಪಿಎಚ್.ಡಿ. ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್28
https://www.upsc.gov.in/
ನೇವಲ್ ಶಿಪ್ ರಿಪೇರಿ ಯಾರ್ಡ್: 145 ಹುದ್ದೆಗಳು
ಕಾರವಾರದ ನೇವಲ್ ಶಿಪ್ ರಿಪೇರಿ ಯಾರ್ಡ್ ನಲ್ಲಿ 145 ಅಪ್ರಂಟಿಸ್ ಹುದ್ದೆಗಳ ನೇಮ
ಕಾತಿಗೆ ಅಧಿಸೂಚನೆ. 10ನೇ ಅಥವಾ ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್1
www .indiannavy.nic.in
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ: 74 ಹುದ್ದೆ
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 74 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್21
www.centralbankofindia.co.in/
ಎನ್‌ಟಿಪಿಸಿಎಲ್: 192 ಹುದ್ದೆಗಳು
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿ.ನಲ್ಲಿ 192 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟೆಂಟ್ ಮೈನ್ ಸರ್ವೇಯರ್, ಮೈನ್ಸ್ ಎಲೆಕ್ಟ್ರಿಕ್ ಸೂಪರ್‌ವೈಸರ್ ಹುದ್ದೆ. ಎಂಜಿನಿಯ
ರಿಂಗ್, ಐಟಿಐ /ಡಿಪ್ಲೊಮಾ ಪೂರ್ಣ ಗೊಳಿಸಿರಬೇಕು.
ಕೊನೆಯ ದಿನಾಂಕ ನವೆಂಬರ್30
http://www.ntpccoalmines.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.