ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳು


Team Udayavani, Aug 20, 2019, 12:44 AM IST

JOB

ಕರ್ನಾಟಕ ಅಂಚೆ ವೃತ್ತವು ಖಾಲಿ ಇರುವ ಅಂಚೆ ಪಾಲಕ, ಸಹಾಯಕ ಅಂಚೆ ಪಾಲಕ ಮತ್ತು ಡಾಕ್‌ ಸೇವಕ್‌ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಮೆರಿಟ್‌ ಆಧಾರದಲ್ಲಿ ನೇಮಕಾತಿ ನಡೆಯಲಿದೆ. 18ರಿಂದ 40ರ ವಯೋ ಮಿತಿಯವರು ಸೆಪ್ಟಂಬರ್‌ 4ರ ಒಳಗೆ ಅರ್ಜಿ ಸಲ್ಲಿಸಬಹುದು. ವಿವಿಧ ವರ್ಗಗಳ ಆಧಾರದಲ್ಲಿ ವಯೋಮಿತಿ ಸಡಿಲಿಕೆ ಇದೆ. ಹೆಚ್ಚಿನ ಮಾಹಿತಿಗಾಗಿ https://indiapost.gov.in, http://appost.in/gdsonline ಸಂರ್ಪರ್ಕಿಸಿ.

2. ಸಹಾಯಕ ನಿಯಂತ್ರಕ ಹುದ್ದೆ
ಹೊಸದಿಲ್ಲಿಯ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಪ್ರಮಾಣೀಕರಿಸುವ ಅಧಿಕಾರಿಗಳ ನಿಯಂತ್ರಕ ಕಚೇರಿಯಲ್ಲಿ ಸಹಾಯಕ ನಿಯಂತ್ರಕ ಹುದ್ದೆಗಳು ಖಾಲಿ ಇದ್ದು, ಆಗಸ್ಟ್‌ 31ರ ಒಳಗೆ ಅರ್ಜಿ ಸಲ್ಲಿಸ ಬಹುದು. ಹೆಚ್ಚಿನ ಮಾಹಿತಿಗೆ www.cca.gov.in ಸಂಪರ್ಕಿಸಬಹುದು.

3. ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌:
ಅಧಿಕಾರಿ ಹುದ್ದೆಗಳು
ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ನಲ್ಲಿ 4,336 ಪ್ರೊಬೆಷನರಿ ಅಧಿಕಾರಿ
(ಪಿಒ) ಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿ ಗಳು ಖಾಲಿ ಹುದ್ದೆಗಳ ವಿವರ, ಖಾಲಿ ಹುದ್ದೆಗಳ ಸಂಖ್ಯೆ, ಅರ್ಹತೆಯ ಮಾನದಂಡಗಳು, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಕುರಿತು ಹೆಚ್ಚಿನ ವಿವರಗಳನ್ನು http://www.ibps.in ಪರಿಶೀಲಿಸಬಹುದು. 28-8-2019ರ ವರೆಗೆ ಅರ್ಜಿ ಸಲ್ಲಿಸಬಹುದು.

4. ಕಾರ್ಮಿಕ ಮತ್ತು ಉದ್ಯೋಗ
ಸಚಿವಾಲಯದಲ್ಲಿ ವಿವಿಧ ಹುದ್ದೆಗಳು
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮ್ಯಾನೇಜರ್‌ ಗ್ರೇಡ್‌- ಐಐ (ಗ್ರೂಪ್‌ ಬಿ)ಯ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ವಾಣಿಜ್ಯ, ವ್ಯವಹಾರ ಅಧ್ಯಯನದಲ್ಲಿ ಪದವಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಮಾಹಿತಿಗೆ :http://labour.nic.in. ಸಂರ್ಪಕಿಸಿ. 60 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕು.

 

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.