ಗ್ರಾ.ಪಂ. ಕಾರ್ಯದರ್ಶಿ ಹುದ್ದೆ
Team Udayavani, Sep 15, 2019, 12:13 AM IST
ರಾಯಚೂರು ಜಿಲ್ಲೆಯಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 50 ಹುದ್ದೆಗಳು ಖಾಲಿ ಇದ್ದು, ಸೆ. 29ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಪಂಚಾಯತ್‌ರಾಜ್ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
ಬಿಎಸ್‌ಎಫ್ ನಲ್ಲಿ ಹುದ್ದೆ
ಗಡಿ ಭದ್ರತಾ ಪಡೆಯಲ್ಲಿ ಲಾಜಿಸ್ಟಿಕ್ ಆಫೀಸ್ಸರ್ ಹುದ್ದೆ ಸೇರಿದಂತೆ 58 ಹುದ್ದೆಗಳು ಖಾಲಿ ಇದ್ದು ಬಿಟೆಕ್, ಬಿಇ , ಎಂಬಿಎ ಅಥವಾ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೊಸದಿಲ್ಲಿ, ರಾಂಚಿ, ಗುವಾಹಟಿ ಮತ್ತು ಶ್ರೀನಗರದಲ್ಲಿ ಪೋಸ್ಟಿಂಗ್. ಡಿ. 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.ಹೆಚ್ಚಿನ ಮಾಹಿತಿಗಾಗಿ http://bsf.nic.in ಸಂರ್ಪಕಿಸಿ.
ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆ
ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ 10 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆ ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಅರ್ಜಿ ಮತ್ತು ಅಧಿಸೂಚನೆಯನ್ನು ಇಲಾಖಾ ವೆಬ್‌ಸೈಟ್ www.aranya.gov.in ನಲ್ಲಿ ಪ್ರಕಟಿಸಲಾಗಿದೆ.
ಅರ್ಜಿಗಳನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಇಲ್ಲಿಗೆ ಡಿ. 10ರ ಒಳಗೆ ಸಲ್ಲಿಸಬೇಕು.
ಬಿಇಎಲ್‌ನಲ್ಲಿ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಡೆಟ್‌ನಲ್ಲಿ 30 ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆ. 26 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ bel-india.in ಸಂರ್ಪಕಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.