ಎನ್‌ಐಟಿಕೆ ಅಗರ್ತಲಾ
Team Udayavani, Feb 24, 2020, 1:46 AM IST
ಅಗರ್ತಲಾದಲ್ಲಿರುವ ಎನ್‌ಐಟಿಕೆಯಲ್ಲಿ 58 ಸಹಾಯಕ ಪ್ರಾಧ್ಯಾಪಕಹುದ್ದೆಗಳು ಖಾಲಿ ಇದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ಪಿಎಚ್.ಡಿ ಪದವಿ ಪಡೆದಿರಬೇಕು.
ಕೊನೆಯ ದಿನಾಂಕ ಫೆಬ್ರವರಿ 25
http://hr.nita.ac.in/
ಸರಕು ಸಾಗಣೆ ನಿಗಮ
ಸರಕು ಸಾಗಣೆ ನಿಗಮ 2,600 ಚಾಲಕ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಉತ್ತೀರ್ಣರಾದ ವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್31
http://www.dfccil.com/
ಅಂಚೆ ಇಲಾಖೆ
ಅಂಚೆ ಇಲಾಖೆಯಲ್ಲಿ 44 ಜೂನಿಯರ್ ಅಕೌಂಟೆಂಟ್, ಸಾರ್ಟಿಂಗ್ ಅಕೌಂಟೆಂಟ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವಿ, ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 26
https://www.indiapost.gov.in/
ಹುಬ್ಬಳ್ಳಿ ವಿದ್ಯುತ್ ಪೂರೈಕೆ ಸಂಸ್ಥೆ ನಿಯಮಿತ
ಹೆಸ್ಕಾಂನಲ್ಲಿ 246 ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 28
http://nebula.
ಕೇಂದ್ರ ಲೋಕಸೇವಾ ಆಯೋಗ
ಕೇಂದ್ರ ಲೋಕಸೇವಾ ಆಯೋಗವು 49 ಜಿಯೋಫಿಸಿÓr… ಮತ್ತು ಎಸ್‌ಡಿಎಂಒ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಬಿಸಿಎ, ಎಂಸಿಎ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 27
https://www.upsc.gov.in/
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾ. ಹೆದ್ದಾರಿ ಪ್ರಾಧಿಕಾರದಲ್ಲಿ 170 ಮ್ಯಾನೇಜರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್ ಪದವಿ ಪಡೆದ ಅರ್ಜಿಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್11
https://nhai.gov.in/
ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರ
ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದಲ್ಲಿ ತಂತ್ರಜ್ಞ, ಅಕೌಂಟೆಂಟ್ ಹುದ್ದೆಗಳು ಖಾಲಿಯಿದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 25
https://ndma.gov.in
ಭಾರತೀಯ ನೌಕಾಪಡೆ
ಭಾರತೀಯ ನೌಕಾಪಡೆಯಲ್ಲಿ ಗ್ರೂಪ್ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್07
https://www.joinindiannavy.gov.in/
ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗವು 106 ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್31
http://www.kpsc.kar.nic.in/
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.ದಲ್ಲಿ 41 ವ್ಯವಸ್ಥಾಪಕ, ಕಿರಿಯ ಸಹಾಯಕ, ವಾಹನ ಚಾಲಕ,ಮತ್ತು ಅಟೆಂಡರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 26
http://www.kodagudccbank.com/
ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್
ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿ.ನಲ್ಲಿ 16 ಮ್ಯಾನೇಜರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಪದವಿ, ಸಿಎ ಕೋರ್ಸ್ ಉತ್ತೀìಣ
ರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 28
http://www.ucil.gov.in
ಕೋಸ್ಟ್ ಗಾರ್ಡ್ ಯಾಂತ್ರಿಕ್
ಕೋಸ್ಟ್ ಗಾರ್ಡ್ ಯಾಂತ್ರಿಕ್‌ನಲ್ಲಿ 37 ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್22
https://joinindiancoastguard.gov.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಹೊಸ ಸೇರ್ಪಡೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.