ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಸೀನಿಯರ್ ಮ್ಯಾನೇಜರ್ ಹುದ್ದೆಗಳು
Team Udayavani, Aug 29, 2019, 1:28 AM IST
ಸಿಂಡಿಕೇಟ್ ಬ್ಯಾಂಕ್‌ನಲ್ಲಿ 6 ಸೀನಿಯರ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, 3 ವರ್ಷ ಅನುಭವವುಳ್ಳ ಎಂಬಿಎ ಪದವೀಧರರು ಅರ್ಜಿ ಸಲ್ಲಿಸಬಹುದು. ವಯೋಮಿತಿ 25ರಿಂದ 35 ವರ್ಷ. ಸೆ.5ರ ಒಳಗೆ www.syndicatebank.in ಮೂಲಕ ಅರ್ಜಿ ಸಲ್ಲಿಸಬಹುದು.
2. ಗ್ರಾಮ ಲೆಕ್ಕಾಧಿಕಾರಿ ಹುದ್ದೆ
ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿಯಿರುವ 22 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಪಿಯುಸಿ ಮುಗಿಸಿದ 18ರಿಂದ 40 ವಯಸ್ಸಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆ.5ರ ಒಳಗೆ http://dharwad-va.kar.nic ನಲ್ಲಿ ಅರ್ಜಿ ಸಲ್ಲಿಸಬೇಕು.
3. ಇರ್ಕಾನ್ ಇಂಟರ್‌ನ್ಯಾಷನಲ್ ಲಿ.
ಇರ್ಕಾನ್ ಇಂಟರ್‌ನ್ಯಾಷನಲ್ ಲಿ.ಯಲ್ಲಿ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, 5 ವರ್ಷ ಅನುಭವವುಳ್ಳ ವಾಣಿಜ್ಯ ಪಧವೀದರು ಸೆ.16ರ ಒಳಗೆ www.ircon.org.ನಲ್ಲಿ ಅರ್ಜಿ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.