ಚಂದ್ರಯಾನ-3 ಯೋಜನೆ


Team Udayavani, Jan 1, 2021, 7:38 AM IST

ch-3

ಚಂದ್ರಯಾನ-2ರ ಮಾದರಿಯಲ್ಲಿಯೇ ಚಂದ್ರಯಾನ-3ನ್ನು ಈ ವರ್ಷ ಕೈಗೆತ್ತಿಕೊಳ್ಳಲು ಇಸ್ರೋ ನಿರ್ಧರಿಸಿದೆ. ಈಗಿನ ಯೋಜನೆ ಯಂತೆ ಈ ವರ್ಷದ ಆದಿಯಲ್ಲಿ ಚಂದ್ರಯಾನ -3 ಯೋಜನೆ ಕಾರ್ಯಗತಗೊಳ್ಳಲಿದೆ. ಈ ಬಾರಿ ಚಂದ್ರಯಾನ-2ರಂತೆ ಗಗನ ನೌಕೆಯು ಆರ್ಬಿಟರ್‌ ಅನ್ನು ಹೊಂದಿರುವುದಿಲ್ಲ. ಲ್ಯಾಂಡರ್‌ ಮತ್ತು ರೋವರ್‌ಗಳನ್ನು ಒಳಗೊಂಡ ಬಾಹ್ಯಾಕಾಶ ನೌಕೆ ಚಂದ್ರನತ್ತ ಹಾರಲಿದೆ.

2019ರ ಸೆಪ್ಟಂಬರ್‌ತಿಂಗಳಿ ನಲ್ಲಿ ಚಂದ್ರಯಾನ-2
ಯೋಜನೆ ಸಾಕಾರಗೊಂಡಿ ತ್ತಾದರೂ ಅದರ ಸಾಫ್ಟ್ ಲ್ಯಾಂಡಿಂಗ್‌ ಸಾಧ್ಯವಾಗಿರಲಿಲ್ಲ. ಆದ್ದರಿಂದ 2020ರ ಅಂತ್ಯದ ವೇಳೆಗೆ ಚಂದ್ರಯಾನ-3 ಉಪಗ್ರಹ ಉಡ್ಡಯನ ಮಾಡುವ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಪ್ರಕಟಿಸಿತ್ತು.

ಇಸ್ರೋದ ಮೊದಲ ಚಂದ್ರಯಾನ ಯೋಜನೆ ಶಶಿಯ ಅಂಗಳ ದಲ್ಲಿ ನೀರಿನ ಅಂಶವಿರುವುದನ್ನು ಪತ್ತೆಹಚ್ಚಿತ್ತು. ಚಂದ್ರಯಾನ-2 ಗಗನ ನೌಕೆಯ ಸಾಫ್ಟ್ ಲ್ಯಾಂಡಿಂಗ್‌ ಸಾಧ್ಯವಾಗದಿದ್ದರೂ ಆರ್ಬಿ ಟರ್‌ ಈಗಲೂ ಕಾರ್ಯನಿರ್ವಹಿಸುತ್ತಿರುವುದರಿಂದ ಚಂದ್ರನ ಅಂಗ ಳದ ಬಗೆಗೆ ಕೆಲವೊಂದು ಮಹತ್ವದ ಮಾಹಿತಿಗಳನ್ನು ಕಲೆಹಾಕಲು ವಿಜ್ಞಾನಿಗಳಿಗೆ ಸಾಧ್ಯವಾಗುತ್ತದೆ. ಇದಕ್ಕೆ ಪೂರಕವಾಗಿ ಇಸ್ರೋ ಚಂದ್ರಯಾನ-3 ಯೋಜನೆ ಕೈಗೆತ್ತಿಕೊಳ್ಳಲು ಮುಂದಾಗಿದ್ದು ಜಗತ್ತಿನ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರ ದೃಷ್ಟಿ ಭಾರತದತ್ತ ನೆಟ್ಟಿದೆ.

ಮಾನವ ಸಹಿತ ಗಗನಯಾನ
ಭಾರತದ ಮೊತ್ತಮೊದಲ ಮಾನವ ಸಹಿತ ಗಗನಯಾನ ಯೋಜನೆಗೆ ತಯಾರಿ ಜೋರಾಗಿ ನಡೆಯುತ್ತಿದೆ. ಗಗನಯಾನ ಕೈಗೊಳ್ಳಲಿರುವ ಗಗನಯಾತ್ರಿಗಳ ತರಬೇತಿ ಕಾರ್ಯಗಳು ಚಾಲನೆ ಯಲ್ಲಿವೆ. ಕೋವಿಡ್‌ ಕಾರಣದಿಂದ ತುಸು ಹಿನ್ನಡೆಯಾದರೂ 2021ರ ಅಂತ್ಯದ ವೇಳೆಗೆ ಮಾನವಸಹಿತ ಗಗನ ಯಾನ ಲಾಂಚ್‌ ಆಗುವ ನಿರೀಕ್ಷೆ ಇದೆ.

ದೇಶದ ಮೊತ್ತಮೊದಲ ಮಾನವ ಸಹಿತ ಬಾಹ್ಯಾಕಾಶಯಾನಕ್ಕೆ ಮೂವರು ಭಾರತೀಯ ರನ್ನು ಆಯ್ಕೆ ಮಾಡಲಾಗುತ್ತದೆ. ಈ ಯಾನಿಗಳು 5-7 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಇರಲಿದ್ದಾರೆ. ಈ ಮೂಲಕ ಬಾಹ್ಯಾಕಾಶಕ್ಕೆ ಮಾನವನನ್ನು ಕಳುಹಿಸಿದ ಅಮೆರಿಕ, ರಷ್ಯಾ ಮತ್ತು ಚೀನ ಅನಂತರದ 4ನೇ ಸ್ಥಾನವನ್ನು ಭಾರತ ತನ್ನ ಮುಡಿಗೇರಿಸಿಕೊಳ್ಳಲಿದೆ. ಉಡ್ಡಯನವಾದ 16 ನಿಮಿಷ ಗಳಲ್ಲಿ ಮಾನವ ಸಹಿತ ಗಗನನೌಕೆಯು ಕಕ್ಷೆಯನ್ನು ಸೇರಿಕೊಳ್ಳಲಿದೆ. ಇದಾದ 5-7 ದಿನಗಳ ಬಳಿಕ ಲ್ಯಾಂಡ್‌ ಆಗಲಿದೆ. ಆಗಸದಿಂದ ಭೂಮಿಗೆ ಕೇವಲ 36 ನಿಮಿಷ ಗಳಲ್ಲಿ ನೌಕೆ ವಾಪಸಾಗಲಿದೆ. ಈ ಯಾನಕ್ಕಾಗಿ ಯಾನಿಗಳಿಗೆ ತರಬೇತಿ ನೀಡಲಾಗುತ್ತದೆ.

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

New Year: ನಗರದಲ್ಲಿ ಹೊಸ ವರ್ಷದ ಮೋಜು-ಮಸ್ತಿ

New Year: ನಗರದಲ್ಲಿ ಹೊಸ ವರ್ಷದ ಮೋಜು-ಮಸ್ತಿ

2024:ನವ ವರುಷ  ಹೊಸ ಹರುಷ;ಹೊಸ ವರುಷದ ಹೂಡಿಕೆಗಳು-ಹೂಡಿಕೆಯ ಬಗ್ಗೆ ಸ್ಪಷ್ಟ ನಿರ್ಧಾರವಿರಲಿ…

2024:ನವ ವರುಷ ಹೊಸ ಹರುಷ;ಹೊಸ ವರುಷದ ಹೂಡಿಕೆಗಳು-ಹೂಡಿಕೆಯ ಬಗ್ಗೆ ಸ್ಪಷ್ಟ ನಿರ್ಧಾರವಿರಲಿ…

2024 ಹೊಸ ದಿನಚರಿಗೆ ಹಸುರು ಅಧ್ಯಾಯಗಳು

2024 ಹೊಸ ದಿನಚರಿಗೆ ಹಸುರು ಅಧ್ಯಾಯಗಳು

New Year 2024; ಹೊಸ ಭರವಸೆಗಳ ಜತೆ ಮೊದಲ ಹೆಜ್ಜೆ…

New Year 2024; ಹೊಸ ಭರವಸೆಗಳ ಜತೆ ಮೊದಲ ಹೆಜ್ಜೆ…

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.