![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 25, 2019, 6:00 AM IST
ಹೊಸದಿಲ್ಲಿ: ಉಗ್ರರಿಗೆ ಸರಬರಾಜಾಗುತ್ತಿದ್ದ ಹಣದ ಮಾರ್ಗಗಳ ಬಗ್ಗೆ ತನಿಖೆ ನಡೆಸುತ್ತಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಈ ಅಕ್ರಮ ದಂಧೆಯಲ್ಲಿ ನಿರತರಾಗಿದ್ದ 13 ಮಂದಿಯನ್ನು ಗುರುತು ಹಚ್ಚಿದೆ.
ಹಿಜ್ಬುಲ್ ಮುಜಾಹಿದೀನ್‌ನ ಸಂಸ್ಥಾಪಕ ಸಯೀದ್ ಸಲಾಹುದ್ದೀನ್ ಹಾಗೂ ಕೆಲವು ಹುರಿಯತ್ ನಾಯಕರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.
ಪಾಕಿಸ್ಥಾನದ ಐಎಸ್‌ಐ ಪರವಾಗಿ, ಉಗ್ರರಿಗೆ ಹಣಕಾಸು ನೆರವು ನೀಡುವುದಲ್ಲದೆ, ಕಾಶ್ಮೀರದಲ್ಲಿ ಸೇನೆಯ ಮೇಲೆ ಕಲ್ಲು ತೂರಾಟ ನಡೆಸುವ ಯುವಕರಿಗೂ ಹಣ ಸಹಾಯ ಮಾಡಲಾಗುತ್ತಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಮೂಲಗಳು ಹೇಳಿವೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.