ಇಡಾಯ್‌ಗೆ 732 ಬಲಿ
Team Udayavani, Mar 25, 2019, 6:00 AM IST
ಬೈರ: ದಕ್ಷಿಣ ಆಫ್ರಿಕಾದಲ್ಲಿ ಅಪ್ಪಳಿಸಿರುವ ಚಂಡಮಾರುತ “ಇಡಾಯ್’ಗೆ ಬಲಿಯಾದವರ ಸಂಖ್ಯೆ ರವಿವಾರ 732ಕ್ಕೇರಿಕೆಯಾಗಿದೆ.
ಮಾ.15ರಂದು ಅಪ್ಪಳಿಸಿದ ಸೈಕ್ಲೋನ್‌ನಿಂದ ಮೊಜಾಂಬಿಕ್ ಪ್ರದೇಶದಲ್ಲಿ ಅತಿ ಹೆಚ್ಚು ಸಾವು-ನೋವು ಸಂಭವಿಸಿವೆ. ಭಾರತೀಯ ನೌಕಾಪಡೆಯೂ ನೆರವಿಗೆ ಧಾವಿಸಿದ್ದು, ಮೊಜಾಂಬಿಕ್‌ನಲ್ಲಿ 190ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದೆ. ಅಲ್ಲದೆ ವೈದ್ಯಕೀಯ ಶಿಬಿರ ಸ್ಥಾಪಿಸಿ 1,381 ಮಂದಿಗೆ ನೆರವು ನೀಡಿದೆ ಎಂದು ನೌಕಾಪಡೆ ತಿಳಿಸಿದೆ. ಭಾರತದಿಂದ ಒಟ್ಟು 3 ನೌಕೆಗಳು ದ.ಆಫ್ರಿಕಾಗೆ ತೆರಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!
Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.