ತೈವಾನ್‌ ಕಂಪನಿಯಿಂದ 200 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್

Team Udayavani, Aug 21, 2024, 4:07 PM IST

ತೈವಾನ್‌ ಕಂಪನಿಯಿಂದ 200 ಕೋಟಿ ಹೂಡಿಕೆ: ಎಂ.ಬಿ.ಪಾಟೀಲ್

ಉದಯವಾಣಿ ಸಮಾಚಾರ
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿರುವ ತೈವಾನ್‌ನ ಬೆಸ್ಟೆಕ್‌ ಪರ್ವ ಎಲೆಕ್ಟ್ರಾನಿಕ್ಸ್‌ ಕಂಪನಿ, ಬೆಂಗಳೂರಿನ ಆಸುಪಾಸು ಕಾರ್ಖಾನೆ ಸ್ಥಾಪಿಸಲು ಮುಂದೆ ಬಂದಿದೆ. ಇದರಿಂದ 5 ಸಾವಿರ ಉದ್ಯೋಗಗಳ ಸೃಷ್ಟಿ ಆಗಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು.

ನಗರದಲ್ಲಿ ಬೆಸ್ಟೆಕ್‌ ಉದ್ಯಮ ಸಮೂಹದ ಅಧ್ಯಕ್ಷ ಮೈಕ್‌ ಚೆನ್‌ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್‌ ತಮ್ಮನ್ನು ಭೇಟಿಯಾದ ಬಳಿಕ ಈ ಮಾಹಿತಿ ನೀಡಿದ ಅವರು, ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ:Kamala Harris ಭಾರತೀಯ ಮೂಲದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ WWE ಕುಸ್ತಿಪಟು

ತೈವಾನ್‌ ಮೂಲದ ಕಂಪನಿಯ ಈ ಯೋಜನೆಯಿಂದ ಸುಮಾರು 5 ಸಾವಿರ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ 3 ವರ್ಷಗಳಲ್ಲಿ ಕಂಪನಿಯು ಯೋಜನೆಗೆ ಹಂತ-ಹಂತವಾಗಿ ಬಂಡ ವಾಳ ಹೂಡಲಿದೆ ಎಂದರು. ಬೆಸ್ಟೆಕ್‌ ಕಂಪನಿಯು  ಅಡಾಪ್ಟರ್‌, ಸಿ-ಪಿನ್‌, ಇವಿ ಮತ್ತು ಲ್ಯಾಪ್‌ಟಾಪ್‌ ಚಾರ್ಜರ್‌, ಕೇಬಲ್‌ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟ ದೊಂದಿಗೆ ತಯಾರಿಸಲಿದೆ.

ಈ ಮೂಲಕ ಕಂಪನಿಯು ವಾರ್ಷಿಕವಾಗಿ ಎರಡೂವರೆ ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಸಲಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

Tata Curvv:ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

GST

August 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ: 10% ಹೆಚ್ಚಳ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.