RBI: 2,000 ಮುಖಬೆಲೆಯ ಶೇ.76 ನೋಟು ಬ್ಯಾಂಕ್ಗೆ
Team Udayavani, Jul 4, 2023, 7:55 AM IST
ಹೊಸದಿಲ್ಲಿ: ದೇಶದಲ್ಲಿ 2,000 ರೂ. ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಗೊಳಿಸುವು ದಾಗಿ ಆರ್ಬಿಐ ಘೋಷಿಸಿದಾಗಿನಿಂದ 2.72 ಲಕ್ಷ ಕೋಟಿ ಮೌಲ್ಯದ 2,000 ರೂ.ಗಳ ನೋಟುಗಳನ್ನು ಜನರು ಬ್ಯಾಂಕ್ಗಳಿಗೆ ಹಿಂದಿ ರುಗಿಸಿದ್ದಾರೆಂದು ಆರ್ಬಿಐ ಸೋಮವಾರ ತಿಳಿಸಿದೆ.
ಎಲ್ಲ ನೋಟುಗಳನ್ನೂ ಸೆ.30ರ ಒಳಗೆ ಹಿಂದಿರುಗಿಸುವಂತೆ ಜನರಿಗೆ ಆರ್ಬಿಐ ಕರೆ ನೀಡಿತ್ತು. ಮೇ.19ರಂದು ನೋಟು ಹಿಂಪಡೆವ ಬಗ್ಗೆ ಘೋಷಿಸಿದಾಗಿನಿಂದ ಜೂನ್ 30ರ ವರೆಗೆ 2 ಸಾವಿರ ರೂ. ನೋಟುಗಳ ಚಲಾ ವಣೆಯು 3.56 ಲಕ್ಷ ಕೋಟಿ ರೂ.ಗಳಿಂದ 84,000 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ.
ಈಗ ಬದಲಿಸಿಕೊಂಡಿ ರುವ ನೋಟುಗಳ ಪೈಕಿ ಶೇ.87ರಷ್ಟು ನೋಟುಗಳನ್ನು ಜನರು ಬ್ಯಾಂಕ್ಗಳಲ್ಲಿ ಠೇವಣಿ ಇಟ್ಟಿದ್ದಾರೆ. ಉಳಿದಂತೆ ಶೇ.13ರಷ್ಟು ನೋಟುಗಳನ್ನು ವಿನಿಮಯ ಮಾಡಿಕೊಳ್ಳಲಾ ಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.