iPhone: ದೇಶದಲ್ಲಿ ಸಿದ್ಧಗೊಂಡ ಐಫೋನ್ ರಫ್ತು ಶೇ.30ರಷ್ಟು ಹೆಚ್ಚಳ
Team Udayavani, Oct 30, 2024, 5:28 AM IST
ನವದೆಹಲಿ: ಭಾರತದಲ್ಲಿ ಆ್ಯಪಲ್ ಸಂಸ್ಥೆಯು ಐಫೋನ್ಗಳ ರಫ್ತು ಹೆಚ್ಚಿಸಿದ್ದು, ಈ ವರ್ಷ ಏಪ್ರಿಲ್ನಿಂದ ಸೆಪ್ಟೆಂಬರ್ವರೆಗೆ 49,800 ಕೋಟಿ ರೂ.ಗಳಷ್ಟು (6 ಬಿಲಿಯನ್ ಡಾಲರ್) ಮೌಲ್ಯದ ಐಫೋನ್ಗಳನ್ನು ರಫ್ತು ಮಾಡಲಾಗಿದೆ.
ಇದು ಕಳೆದ ವರ್ಷಕ್ಕಿಂತ ಶೇ.30ರಷ್ಟು ಹೆಚ್ಚಳವಾಗಿದ್ದು, ದೇಶದಲ್ಲಿ ಐಫೋನ್ ತಯಾರಿಕೆಯು ವೇಗವಾಗಿ ಸಾಗುತ್ತಿದೆ. ಜತೆಗೆ 2024ರಲ್ಲಿ ರಫ್ತು 83,000 ಕೋಟಿ ರೂ.ನಷ್ಟು ತಲುಪುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.