ಮುಂಬಯಿ: ಮಾರಾಟವಾಗದೆ ಉಳಿದ ಫ್ಲ್ಯಾಟುಗಳು 6.7 ಲಕ್ಷ
Team Udayavani, Nov 9, 2017, 4:43 PM IST
ಮುಂಬಯಿ : ಮುಂಬಯಿ ಮೆಟ್ರೋಪಾಲಿಟನ್ ಪ್ರದೇಶದಲ್ಲಿ, ಆಗಸ್ಟ್ ಅಂತ್ಯದ ವರೆಗಿನ ಮಾಹಿತಿಯ ಪ್ರಕಾರ, ಒಟ್ಟು 6.7 ಲಕ್ಷ ಫ್ಲ್ಯಾಟ್‌ಗಳು ನಿರ್ಮಾಣ ಹಂತದಲ್ಲಿವೆ; ಈ ಪೈಕಿ 3.5 ಲಕ್ಷಕ್ಕೂ ಹೆಚ್ಚು ಫ್ಲ್ಯಾಟ್‌ಗಳು ಮಾರಾಟವಾಗದೆ ಬಾಕಿ ಉಳಿದಿವೆ.
ಮಹಾರಾಷ್ಟ್ರದ ರಿಯಲ್ ಎಸ್ಟೇಟ್ ನಿಯಂತ್ರಕ ಸಂಸ್ಥೆಯಲ್ಲಿ ದಾಖಲಾಗಿರುವ ಈ ಮಾಹಿತಿಯನ್ನು ಕುಶ್‌ಮನ್ ಆ್ಯಂಡ್ ವೇಕ್‌ಫೀಲ್ಡ್ ಮತ್ತು ಪ್ರಾಪ್‌ಸ್ಟಾಕ್ ತಿಳಿಸಿದೆ.
ವರದಿಯ ಪ್ರಕಾರ ಮುಂಬಯಿ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಒಟ್ಟು 6,70,339 ಅಪಾರ್ಟ್‌ಮೆಂಟ್ ಕಟ್ಟಡಗಳು ನಿರ್ಮಾಣವಾಗುತ್ತಿವೆ; ಈ ಪೈಕಿ ಶೇ.52ರಷ್ಟು ಫ್ಲ್ಯಾಟುಗಳು (3,50,73 ಫ್ಲ್ಯಾಟುಗಳು) ಮಾರಿ ಹೋಗಿಲ್ಲ; ಶೇ.48ರಷ್ಟು ಫ್ಲ್ಯಾಟುಗಳು (3,19,626) ಮಾತ್ರವೇ ಮಾರಾಟವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.