Bank of Baroda; ಬಿಒಬಿಗೆ 4,775 ಕೋಟಿ ಲಾಭ
ಶೇ.52 ಬೆಳವಣಿಗೆ ದಾಖಲಿಸಿದ ಐಒಸಿ
Team Udayavani, May 17, 2023, 5:00 AM IST
ಬ್ಯಾಂಕ್ ಆಫ್ ಬರೋಡಾ 4,775 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಮಾ.31ಕ್ಕೆ ಮುಕ್ತಾಯವಾಗಿರುವ ತ್ತೈಮಾಸಿಕಕ್ಕೆ ಸಂಬಂಧಿಸಿದ ವಿವರಗಳು ಇದಾಗಿದೆ.
2021-22ನೇ ಸಾಲಿನ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ 1,779 ಕೋಟಿ ರೂ. ಲಾಭ ಗಳಿಸಿತ್ತು. ಬಡ್ಡಿಯಿಂದ ಮೂಲಕ ಗಳಿಸುವ ಆದಾಯ ಶೇ.33.8 ಏರಿಕೆಯಾಗಿದೆ.
ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 11, 525 ಕೋಟಿ ರೂ. ಆಗಿದೆ. ಮತ್ತೂಂದು ಮಹತ್ವದ ಬೆಳವಣಿಗೆಯೆಂದರೆ ಈ ಅವಧಿಯಲ್ಲಿ ಬ್ಯಾಂಕ್ ಹೊಂದಿರುವ ಅನುತ್ಪಾದಕ ಆಸ್ತಿ ಪ್ರಮಾಣ ಶೇ.3.79ಕ್ಕೆ ಇಳಿಕೆಯಾಗಿದೆ. 2021-22ನೇ ಸಾಲಿನ ವಿತ್ತೀಯ ವರ್ಷದ ಇದೇ ಅವಧಿಯಲ್ಲಿ ಶೇ.6.61 ಆಗಿತ್ತು.
ಶೇ.52 ಬೆಳವಣಿಗೆ ದಾಖಲಿಸಿದ ಐಒಸಿ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಶೇ.52 ಬೆಳವಣಿಗೆ ದಾಖಲಿಸಿದೆ. ಮಾ.31ರಂದು ಮುಕ್ತಾಯವಾದ 2022-23ನೇ ಸಾಲಿನ ನಾಲ್ಕನೇ ತ್ತೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ತೈಲಕಂಪನಿಗೆ 10, 841 ಕೋಟಿ ರೂ. ಲಾಭ ಸಿಕ್ಕಿದೆ. 2021-22ನೇ ಸಾಲಿನ ಇದೇ ಅವಧಿಯಲ್ಲಿ 7,089 ಕೋಟಿ ರೂ. ಆಗಿತ್ತು. ನಿರ್ವಹಣೆ ವಿಭಾಗದಿಂದ ಕಂಪನಿಗೆ ಕಳೆದ ವರ್ಷದ ಮಾರ್ಚ್‌ನಿಂದ ಪ್ರಸಕ್ತ ವರ್ಷದ ಮಾರ್ಚ್ ಅವಧಿಯಲ್ಲಿ 2.3 ಲಕ್ಷ ಕೋಟಿ ರೂ. ಲಭಿಸಿದೆ. ಕಳೆದ ವಿತ್ತೀಯ ವರ್ಷಕ್ಕೆ ಸಂಬಂಧಿಸಿದಂತೆ ಶೇ.30 ಡಿವಿಡೆಂಡ್ ನೀಡಲೂ ಕಂಪನಿ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.