ಏಪ್ರಿಲ್ 1 ರಿಂದ ಬದಲಾಗಲಿದೆ ಇನ್ ಕಮ್ ಟ್ಯಾಕ್ಸ್ ನ ಹಲವು ನಿಯಮಗಳು.! ಇಲ್ಲಿದೆ ಮಾಹಿತಿ

Team Udayavani, Mar 24, 2021, 11:39 AM IST

5 new income tax rules that will come into effect from 1 April

ನವ ದೆಹಲಿ : 2021ರ ಏಪ್ರಿಲ್ 1 ರಿಂದ ಇನ್ ಕಮ್ ಟ್ಯಾಕ್ಸ್ ಅಥವಾ ಆದಾಯ ತೆರಿಗೆಗೆ ಸಂಬಂಧಿಸಿದ ಹಲವು ನಿಯಮಗಳನ್ನು ಬದಲಾವಣೆಯಾಗುತ್ತಿವೆ. ಕೇಂದ್ರ ಸರ್ಕಾರ ಈ ಭಾರಿಯ ಬಜೆಟ್ ನಲ್ಲಿ ಬಜೆಟ್ ನಲ್ಲಿ ಈ ಬಗ್ಗೆ ಘೋಷಿಸಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಈ ಬದಲಾವಣೆಗಳ ಬಗ್ಗೆ ವಿಸ್ತೃತವಾಗಿ ತಿಳಿಸಿದ್ದರು.

ಏಪ್ರಿಲ್ 1ರಿಂದ ಯಾವೆಲ್ಲಾ ನಿಯಮಗಳು ಬದಲಾವಣೆ ಆಗಲಿವೆ.? ನಿಮ್ಮ ಮೇಲೆ ಇದು ಯಾವ ರೀತಿಯ ಪರಿಣಾಮ ಬೀರಲಿವೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಓದಿ :  ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಕುಸಿತ, 14,800ಕ್ಕೆ ನಿಫ್ಟಿ ಇಳಿಕೆ

ಪಿ ಎಫ್ ಮೇಲಿನ ತೆರಿಗೆ ನಿಯಮಗಳು ಯಾವ ರೀತಿ ಪರಿಣಾಮ ಬಿರಲಿವೆ ?

ಏಪ್ರಿಲ್ 1ರಿಂದ ಪ್ರಾವಿಡೆಂಟ್ ಫಂಡ್ 2.5 ಲಕ್ಷ ರೂ.ಗಿಂತ ಹೆಚ್ಚು ವಂತಿಗೆ ಮೇಲೆ ಬಡ್ಡಿಗೆ ತೆರಿಗೆ ಕಟ್ಟಲಾಗುವುದು. ಇಪಿಎಫ್(EPF) ಅನ್ನು ಹೆಚ್ಚು ವಂತಿಗೆ ನೀಡುವ ಮೂಲಕ ಹೆಚ್ಚಿನ ಬಡ್ಡಿಯನ್ನು ಗಳಿಸಲು ಜನರು ತಮ್ಮ ವ್ಯಾಪ್ತಿಗೆ ಬರುತ್ತಾರೆ ಎಂದು ಸರ್ಕಾರ ಹೇಳಿದೆ.

ಇಪಿಎಫ್ ನೌಕರರ ಅನುಕೂಲಕ್ಕಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಏಪ್ರಿಲ್ 1 ರಿಂದ ಆಗಲಿರುವ ಈ ಬದಲಾವಣೆಯಿಂದ ಒಂದು ತಿಂಗಳಲ್ಲಿ 2 ಲಕ್ಷ ಅಥವಾ ಕಡಿಮೆ ಆದಾಯ ಗಳಿಸುವವರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಐಟಿಆರ್ ಟಿಡಿಎಸ್ ಏನ್ ಕಥೆ..? 

ಇನ್ ಕಮ್ ಟ್ಯಾಕ್ಸ್ ರಿಟರ್ನ್ಸ್  ಸಲ್ಲಿಸುವುದರಿಂದ, 2021ರ ಬಜೆಟ್ ನಲ್ಲಿ ಹೆಚ್ಚು ಟಿಡಿಎಸ್ ಅಥವಾ ಟಿಸಿಎಸ್  ವಿಧಿಸುವ 206ಎಬಿ ಮತ್ತು 206ಸಿಸಿಎ ಎಂಬ ಎರಡು ವಿಭಾಗಗಳನ್ನು ಇನ್ ಕಮ್ ಟ್ಯಾಕ್ಸ್ ಆ್ಯಕ್ಟ್ ನಲ್ಲಿ  ಸೇರಿಸಲು ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪ ಮಂಡಿಸಿದ್ದಾರೆ.

75 ವರ್ಷ ಮೇಲ್ಪಟ್ಟವರಿಗೆ ರಿಲೀಫ್ : 

ಈ ಭಾರಿಯ ಬಜೆಟ್ ನಲ್ಲಿ 75 ವರ್ಷ ಮೇಲ್ಪಟ್ಟ ವೃದ್ಧರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಹಿರಿಯರ ಮೇಲಿನ ಅನುಸರಣೆಯ ಹೊರೆಯನ್ನು ಕಡಿಮೆ ಮಾಡುವ ಕಾರಣದಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಐಟಿಆರ್ ಸಲ್ಲಿಸುವುದರಿಂದ ವಿನಾಯಿತಿ ನೀಡುವುದಾಗಿ ಘೋಷಿಸಿದ್ದರು.

ಹಿರಿಯರ ಆದಾಯ ಬೇರೆಯೇನಾದರೂ ಇದ್ದರೆ, ಅವರು ಐ ಟಿ ಆರ್ ಫೈಲ್ ಮಾಡಬೇಕು.

ಇನ್ ಕಮ್ ಟ್ಯಾಕ್ಸ್ ರಿಟರ್ನ್ಸ್ ನಮೂನೆಗಳನ್ನು ಬಗ್ಗೆ ಏನಿದೆ..?

ಏಪ್ರಿಲ್ 1ರಿಂದ ಇನ್ ಕಮ್ ಟ್ಯಾಕ್ಸ್ ರಿಟರ್ನ್ಸ್ ಅರ್ಜಿಯಲ್ಲಿ ನಲ್ಲಿ ಸಾಕಷ್ಟು ಮಾಹಿತಿಗಳನ್ನು ತುಂಬಬೇಕಿದೆ. ತೆರಿಗೆದಾರರ ಸಂಬಳ, ತೆರಿಗೆ ಪಾವತಿ, ಟಿಡಿಎಸ್ ಮುಂತಾದ ಮಾಹಿತಿಗಳು ಈಗಾಗಲೇ ಐಟಿಆರ್ ರೂಪದಲ್ಲಿ ಲಭ್ಯವಿದ್ದು, ಇದು ಅನುಸರಣೆಯ ಹೊರೆಯನ್ನು ಕಡಿಮೆ ಮಾಡುತ್ತದೆ. ಈಗ ಕ್ಯಾಪಿಟಲ್ ಗೇನ್ಸ್ ಟ್ಯಾಕ್ಸ್, ಡಿವಿಡೆಂಡ್ ಆದಾಯ ಮತ್ತು ಬ್ಯಾಂಕ್ ಗಳಿಂದ ಬರುವ ಬಡ್ಡಿ, ಅಂಚೆ ಕಚೇರಿಯ ಮಾಹಿತಿಯನ್ನೂ ತೆರಿಗೆದಾರರ ಪಟ್ಟಿಮಾಡಿದ ಭದ್ರತೆಗಳಿಂದ ಮುಂಚಿತವಾಗಿ ಭರ್ತಿ ಮಾಡಲಾಗುತ್ತದೆ. ಇದರ ಕಾರಣದಿಂದಾಗಿ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಕೆ ಇನ್ಮುಂದೆ ಸುಲಭವಾಗಲಿದೆ.

ಎಲ್ ಟಿ ಸಿ ಗೆ ರಿಲೀಫ್ : 

ಕೋವಿಡ್ ಮತ್ತು ಲಾಕ್ ಡೌನ್ ನಿಂದಾಗಿ, ಸರ್ಕಾರಿ ನೌಕರರು ಲೀವ್ ಟ್ರಾವೆಲ್ ಕನ್ಸಿಶನ್  ಪ್ರಯೋಜನವನ್ನು ಪಡೆಯಲು ಸಾಧ್ಯವಾಗಲಿಲ್ಲ, ಎಲ್ ಟಿ ಸಿ ಗೆ ನಗದು ಭತ್ಯೆಯ ಮೇಲೆ ತೆರಿಗೆ ವಿನಾಯಿತಿ ಯನ್ನು ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.

ಇನ್ನು, ಎಲ್ ಟಿ ಸಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಹಿಂದೆ Udayavani.com ವಿಸ್ತೃತ ವರದಿಯನ್ನು ಮಾಡಿತ್ತು.

ಓದಿ :  ಬಿಜೆಪಿಯ ಬೆಂಬಲದಿಂದಾಗಿ ನಮ್ಮ ಸರ್ಕಾರ ಸುಸೂತ್ರವಾಗಿ ಅಧಿಕಾರ ನಡೆಸುತ್ತಿದೆ : ಪಳನಿಸ್ವಾಮಿ

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.