ಅ. 4ಕ್ಕೆ ಇಳಿಕೆಯಾಗುತ್ತಾ ಸಾಲದ ಮೇಲಿನ ಬಡ್ಡಿ?


Team Udayavani, Sep 30, 2019, 5:21 AM IST

intrest-rate

ಮುಂಬಯಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ತ್ತೈಮಾಸಿಕ ಸಾಲ ನೀತಿ ಪರಿಶೀಲನ ಸಭೆ ಅ. 2ರಿಂದ ಮುಂಬಯಿಯಲ್ಲಿ 3 ದಿನಗಳ ಕಾಲ ನಡೆಯಲಿದೆ.

ಅ. 4ರಂದು ಸಾಲಗಳ ಮೇಲಿನ ಬಡ್ಡಿ ದರ ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ವರ್ಷದ ಜನವರಿಯಿಂದ ಈಚೆಗೆ ನಾಲ್ಕು ಬಾರಿ ರೆಪೋ ದರ ಕಡಿಮೆ ಮಾಡಿ ನಿರ್ಧಾರ ಕೈಗೊಂಡಿದೆ. ಅ. 1ರಿಂದ ರೆಪೋ ಆಧಾರಿತ ಬಡ್ಡಿ ದರದ ಅನ್ವಯವೇ ಸಾಲಕ್ಕೆ ಬಡ್ಡಿ ದರ ನಿಗದಿ ಮಾಡಬೇಕು ಎಂದು ಆರ್‌ಬಿಐ ಬ್ಯಾಂಕ್‌ಗಳಿಗೆ ಈಗಾಗಲೇ ಆದೇಶ ನೀಡಿರುವಂತೆಯೇ ತ್ತೈಮಾಸಿಕ ಸಭೆ ನಡೆಯಲಿದೆ.

ಮಧ್ಯಾಂತರ ಡಿವಿಡೆಂಡ್‌?: ಭಾರತೀಯ ರಿಸರ್ವ್‌ ಬ್ಯಾಂಕ್‌ನಿಂದ 30 ಸಾವಿರ ಕೋಟಿ ರೂ. ಮಧ್ಯಾಂತರ ಡಿವಿಡೆಂಡ್‌ ಅನ್ನು ಸರಕಾರ ವಿನಂತಿಸುವ ಸಾಧ್ಯತೆಯಿದೆ. ವಿತ್ತ ಕೊರತೆ ಗುರಿ ಶೇ. 3.3 ಅನ್ನು ಪೂರೈಸುವ ನಿಟ್ಟಿನಲ್ಲಿ ಆರ್‌ಬಿಐನಿಂದ ಈ ಮೊತ್ತವನ್ನು ಸರಕಾರ ಆಗ್ರಹಿಸುವ ಸಾಧ್ಯತೆಯಿದೆ. ಮಧ್ಯಾಂತರ ಡಿವಿಡೆಂಡ್‌ ಆಗ್ರಹಿಸುವುದರ ಜತೆಗೆ, ಬಂಡವಾಳ ಹಿಂತೆಗೆತ, ಸಣ್ಣ ಹೂಡಿಕೆಗಳ ಸಂಗ್ರಹದ ಉತ್ತಮ ಬಳಕೆಯ ಮೂಲಕ ಸರಕಾರ ನಿರ್ವಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.