ಏರಿಂಡಿಯಾ ಖರೀದಿಗೆ ಇಂಡಿಗೋ ಮತ್ತಿತರ ಏರ್ ಲೈನ್ಸ್ಗಳ ಆಸಕ್ತಿ
Team Udayavani, Jun 29, 2017, 4:38 PM IST
ಹೊಸದಿಲ್ಲಿ : ಇಂಡಿಗೋ ಏರ್ ಲೈನ್ಸ್ ಒಡೆತನ ಹೊಂದಿರುವ ಭಾರತದ ಇಂಟರ್ ಗ್ಲೋಬ್ ಏವಿಯೇಶನ್ ಸಂಸ್ಥೆಯು ಸರಕಾರಿ ಒಡೆತನದ ಏರಿಂಡಿಯಾ ಖರೀದಿಯಲ್ಲಿ ಆಸಕ್ತಿಯನ್ನು ತೋರಿರುವುದಾಗಿ ಸಿಎನ್ಬಿಸಿ ಟಿವಿ 18 ವರದಿ ಮಾಡಿದೆ.
ಇಂಡಿಗೋ ಮಾತ್ರವಲ್ಲದೇ ಇನ್ನೂ ಕೆಲವು ದೇಶೀಯ ಖಾಸಗಿ ವಿಮಾನಯಾನ ಸಂಸ್ಥೆಗಳು ಏರಿಂಡಿಯಾ ಖರೀದಿಯಲ್ಲಿ ಆಸಕ್ತಿ ತೋರಿವೆ ಎಂದು ನಾಗರಿಕ ವಾಯುಯಾನ ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖೀಸಿ ಸಿಎನ್ಬಿಸಿ ಟಿವಿ 18 ವರದಿ ಮಾಡಿದೆ. ಆದರೆ ಇತರ ವಾಯು ಯಾನ ಸಂಸ್ಥೆಗಳು ಯಾವುವು ಎಂಬುದನ್ನು ವರದಿಯಲ್ಲಿ ಹೆಸರಿಸಲಾಗಿಲ್ಲ.
ಏರಿಂಡಿಯಾ ಖರೀದಿಯಲ್ಲಿ ಆಸಕ್ತಿ ಪ್ರಕಟಿಸಿದ ಬೆನ್ನಿಗೇ ಇಂಟರ್ ಗ್ಲೋಬ್ ಕಂಪೆನಿಯ ಶೇರುಗಳು ಶೇ.3.8ರಷ್ಟು ಕುಸಿದಿವೆ.
ಏರಿಂಡಿಯಾದಲ್ಲಿನ ಯಾವ ಪ್ರಮಾಣದ ಬಂಡವಾಳವನ್ನು ಮಾರಬೇಕು ಎಂಬುದನ್ನು ನಿರ್ಧರಿಸಲು ಸಮಿತಿಯೊಂದನ್ನು ರೂಪಿಸಲಾಗುವುದು ಎಂದು ನಿನ್ನೆ ಬುಧವಾರ ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.