ಏರಿಂಡಿಯಾ ಬಿಡ್ಡಿಂಗ್ ಅವಧಿ ವಿಸ್ತರಣೆ
Team Udayavani, Mar 14, 2020, 1:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಏರ್ ಇಂಡಿಯಾದ ಶೇ.100ರಷ್ಟು ಷೇರುಗಳ ಖರೀದಿಯ ಬಿಡ್ಡಿಂಗ್ ಅವಧಿಯನ್ನು ಕೇಂದ್ರ ಸರಕಾರ ಎ. 30ರ ವರೆಗೆ ವಿಸ್ತರಿಸಿದೆ. ಈ ಹಿಂದೆ ಬಿಡ್ಡಿಂಗ್‌ಗೆ ಮಾ. 17 ಕೊನೆಯ ದಿನ ಎಂದು ಘೋಷಿಸಲಾಗಿತ್ತು.
ಈಗ ಗೃಹ ಸಚಿವ ಅಮಿತ್ ಶಾ ನೇತೃತ್ವದ ಏರ್ ಇಂಡಿಯಾಗೆ ಸಂಬಂಧಿಸಿದ ಸಚಿವರ ಸಮಿತಿಯು ಸಭೆ ಸೇರಿ, ಗಡುವಿನ ಅವಧಿ ವಿಸ್ತರಿಸುವ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.