
ಏರ್ ಇಂಡಿಯಾ ಖಾಸಗೀಕರಣ: ಸಮಿತಿ ಒಪ್ಪಿಗೆ
Team Udayavani, Jan 8, 2020, 12:34 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದಿಂದ ಬಂಡವಾಳ ಹಿಂತೆಗೆತ ಪ್ರಕ್ರಿಯೆಗೆ ಬೇಕಾಗಿರುವ ಆಸಕ್ತಿ ವ್ಯಕ್ತಪಡಿಸುವಿಕೆ (ಇಒಐ), ಷೇರು ಖರೀದಿ ಒಪ್ಪಂದದ ಕರಡು ನಿಯಮಗಳಿಗೆ ಮಂಗಳವಾರ ಸಚಿವರ ಸಮಿತಿ ಅನುಮೋದನೆ ನೀಡಿದೆ.
ಈ ಎರಡೂ ಅಂಶಗಳನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. 2019ರ ಸೆಪ್ಟಂಬರ್‌ನಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿ ಸಮಿತಿ ಸಭೆ ಸೇರಿ ಚರ್ಚೆ ನಡೆಸಿತ್ತು. ಸರಕಾರಿ ಸ್ವಾಮ್ಯದ ವಿಮಾನ ಸಂಸ್ಥೆ 70 ಸಾವಿರ ಕೋಟಿ ರೂ. ಸಾಲದ ಹೊರೆಯಲ್ಲಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್‌ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?

‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.