ಜಮ್ಮು ಕಾಶ್ಮೀರದಲ್ಲಿ ಏರ್ಟೆಲ್ 4ಜಿ ಸೇವೆ ; ದೇಶವ್ಯಾಪಿ ಜಾಲ ಪೂರ್ಣ
Team Udayavani, Mar 14, 2017, 3:55 PM IST
ಜಮ್ಮು : ಭಾರತದ ಅತೀ ದೊಡ್ಡ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾಗಿರುವ ಭಾರ್ತಿ ಏರ್ಟೆಲ್, ಜಮ್ಮು ಕಾಶ್ಮೀರದಲ್ಲಿ ತನ್ನ 4ಜಿ ಸೇವೆಯನ್ನು ಆರಂಭಿಸಿರುವುದಾಗಿ ಇಂದು ಪ್ರಕಟಿಸಿದೆ. ಇದರೊಂದಿಗೆ ತನ್ನ ದೂರಸಂಪರ್ಕ ಜಾಲಕ್ಕೆ ಇಡಿಯ ದೇಶ ಒಳಪಟ್ಟಂತಾಗಿದೆ ಎಂದು ಅದು ಹೇಳಿಕೊಂಡಿದೆ.
ಜಮ್ಮು ಕಾಶ್ಮೀರದಲ್ಲಿ 4ಜಿ ಸೇವೆಯನ್ನು ಆರಂಭಿಸುವ ಮೂಲಕ ಏರ್ಟೆಲ್ 4ಜಿ ಸೇವೆ ಈಗ ದೇಶಾದ್ಯಂತದ 22 ಟೆಲಿಕಾಂ ವೃತ್ತಗಳಲ್ಲಿ ದೊರಕಿದಂತಾಗಿದೆ.
ಭಾರ್ತಿ ಏರ್ಟೆಲ್ನ ಜಮ್ಮು ಕಾಶ್ಮೀರ ಸಿಓಓ ರವೀಂದ್ರ ದೇಸಾಯಿ ಅವರು “ಜಮ್ಮು ಕಾಶ್ಮೀರದಲ್ಲಿ 4ಜಿ ಸೇವೆಯನ್ನು ಆರಂಭಿಸುವುದಕ್ಕೆ ನಾವು ಸಂತಸ ಪಡುತ್ತೇವೆ. ಭಾರತದ ಅತ್ಯುತ್ತಮ ಸ್ಮಾರ್ಟ್ ಫೋನ್ ನೆಟ್ವರ್ಕನ್ನು ಇಲ್ಲಿನ ಜನರು ಕೂಡ ಪಡೆಯುವಂತಾಗಿದ್ದು ಜನರು ಇದರ ಪೂರ್ಣ ಪ್ರಯೋಜನ ಪಡೆಯಬೇಕು ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
MUST WATCH
ಹೊಸ ಸೇರ್ಪಡೆ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.