50,000 ಕೆಲಸಗಾರರು ಬೇಕು: ಅಮೆಜಾನ್‌!

ಎಲ್ಲ ಉದ್ಯೋಗಿಗಳನ್ನು ಕಿತ್ತು ಹಾಕುತ್ತಿರುವಾಗ ಅಮೆಜಾನ್‌ನಿಂದ ಸಿಹಿಸುದ್ದಿ

Team Udayavani, May 23, 2020, 11:38 AM IST

50,000 ಕೆಲಸಗಾರರು ಬೇಕು: ಅಮೆಜಾನ್‌!

ಬೆಂಗಳೂರು: ಒಂದು ಕಡೆ ಬಹುತೇಕ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಹಾಕಲು ಆದ್ಯತೆ ನೀಡಿದ್ದರೆ, ಅಲ್ಲಲ್ಲಿ ಸಂಭ್ರಮದ ಸುದ್ದಿಗಳೂ ಕೇಳಿ ಬರುತ್ತಿವೆ. ಇದೀಗ ಅಂತಹ ಸಂಭ್ರಮದ ಸುದ್ದಿಯನ್ನು ನೀಡಿರುವುದು, ಭಾರತದ ದೈತ್ಯ ಅಂತರ್ಜಾಲ ಆಧಾರಿತ ಮಾರಾಟ ಸಂಸ್ಥೆ ಅಮೆಜಾನ್‌. ಇಡೀ ದೇಶದಲ್ಲಿ ಮನೆಗಳಿಗೆ ವಸ್ತುಗಳನ್ನು ತಲುಪಿಸಲು ವಿವಿಧ ಹಂತದಲ್ಲಿ ತನಗೆ 50,000 ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಅದು ಪ್ರಕಟಿಸಿದೆ. ವಸ್ತುಗಳನ್ನು ಮನೆಗೆ ತಲುಪಿಸುವವರು, ಕಚೇರಿ ಕೆಲಸಗಾರರು, ಅರೆಕಾಲಿಕ ಕೆಲಸಗಾರರೂ ಸಂಸ್ಥೆಗೆ ಬೇಕಾಗಿದ್ದಾರೆ.

ಕೋವಿಡ್ ಇರುವುದರಿಂದ ಜನರು ಅಂತರ ಪಾಲಿಸಲು ಬಯಸುತ್ತಾರೆ, ಅದಕ್ಕೆ ಪೂರಕವಾಗಿ ಕೆಲಸ ಮಾಡಲು ನಮಗೆ ಜನ ಬೇಕು ಎಂದು ಅಮೆಜಾನ್‌ ತಿಳಿಸಿದೆ. ಅಮೆಜಾನ್‌ ಇಂತಹ ಸುದ್ದಿ ನೀಡಿರುವ ಆಸುಪಾಸಲ್ಲೇ, ಸ್ವಿಗ್ಗಿ,  ಜೊಮ್ಯಾಟೊ, ಉಬೆರ್‌, ಓಲಾ, ಶೇರ್‌ಚ್ಯಾಟ್‌, ವೀವರ್ಕ್‌ನಂತಹ ಸಂಸ್ಥೆಗಳು ಸಾವಿರಾರು ಉದ್ಯೋಗಿಗಳನ್ನು ಒಂದೇ ಏಟಿಗೆ ಮನೆಗೆ ಕಳುಹಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.