ಲಾಕ್‌ಡೌನ್‌ ವೇಳೆ  ಅಂಬಾನಿ ಆದಾಯ ಗಂಟೆಗೆ 90 ಕೋಟಿ!

Team Udayavani, Jan 26, 2021, 7:12 AM IST

ಲಾಕ್‌ಡೌನ್‌ ವೇಳೆ  ಅಂಬಾನಿ ಆದಾಯ ಗಂಟೆಗೆ 90 ಕೋಟಿ!

ನವದೆಹಲಿ: ಕೋವಿಡ್ ಲಾಕ್‌ಡೌನ್‌ ಅವಧಿಯಲ್ಲಿ  ರಿಲಯನ್ಸ್‌ ಇಂಡಸ್ಟ್ರೀಸ್‌ ಲಿ. ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರು ಗಂಟೆಗೆ 90 ಕೋಟಿ ರೂ.ಗಳಂತೆ ಆದಾಯ ಗಳಿಸುತ್ತಿದ್ದರು. ಈ ಅವಧಿಯಲ್ಲಿ ಭಾರತದ 100 ಟಾಪ್‌ ಕೋಟ್ಯಧಿಪತಿಗಳ ಸಂಪತ್ತು 12.97 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ ಎಂದು ಆಕ್ಸ್‌ಫಾಮ್‌ ಸಂಸ್ಥೆಯ ವರದಿ ಹೇಳಿದೆ.

“ಅಸಮಾನತೆಯ ವೈರಸ್‌’ ಎಂಬ ಶೀರ್ಷಿಕೆಯ ವರದಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಆಕ್ಸ್‌ಫಾಮ್‌, “100 ಮಂದಿ ಕೋಟ್ಯಧಿಪತಿಗಳು ಗಳಿಸಿದ್ದ ಈ ಸಂಪತ್ತನ್ನು ದೇಶದ 13.8 ಕೋಟಿ ಬಡವರಿಗೆ ಹಂಚಿದರೆ, ಪ್ರತಿಯೊಬ್ಬ ಬಡವನಿಗೂ ತಲಾ 94,045 ರೂ. ದೊರೆಯುತ್ತಿತ್ತು’ ಎಂದೂ ವಿಶ್ಲೇಷಿಸಲಾಗಿದೆ.

ವಿಶ್ವ ಆರ್ಥಿಕ ವೇದಿಕೆಯ “ದಾವೋಸ್‌ ಡಯಲಾಗ್ಸ್‌’ನಲ್ಲಿ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ.ಕೋವಿಡ್ ಸೋಂಕು ಜಗತ್ತಿನ ಅತ್ಯಂತ ಕೆಟ್ಟ ಆರೋಗ್ಯ ಬಿಕ್ಕಟ್ಟಾಗಿದ್ದು,  ಅದು 1930ರ ದಶಕದ “ಬಹುದೊಡ್ಡ ಹಿಂಜರಿತ’ದಷ್ಟೇ ದೊಡ್ಡ ಬಿಕ್ಕಟ್ಟು ಎಂದೂ ವರದಿ ಹೇಳಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.