ವಿಶ್ವ ಷೇರು ಮಾರುಕಟ್ಟೆಯಲ್ಲಿ ತಲ್ಲಣ
Team Udayavani, Sep 26, 2019, 4:59 AM IST
ಲಂಡನ್/ಮುಂಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹಾಭಿಯೋಗ ಪ್ರಸ್ತಾಪವನ್ನು ಮಂಡಿಸಿದ ಹಿನ್ನೆಲೆಯಲ್ಲಿ ವಿಶ್ವ ಷೇರು ಮಾರುಕಟ್ಟೆ ಬುಧವಾರ ಕುಸಿತ ಕಂಡಿದೆ. ಎಸ್ಆ್ಯಂಡ್ಪಿ 500 ಸೂಚ್ಯಂಕವು ಶೇ. 0.11 ಹಾಗೂ ನಾಸ್ಡಾಕ್ ಕಾಂಪೊಸಿಟ್ ಶೇ. 0.26ರಷ್ಟು ಕುಸಿತ ಕಂಡಿದೆ. ಇದೇ ವೇಳೆ ಇದರ ಪರಿಣಾಮವಾಗಿ ಮುಂಬೈ ಷೇರು ಮಾರುಕಟ್ಟೆ ಕೂಡ ಕುಸಿದಿದೆ. ಬಿಎಸ್ಇ ಸೆನ್ಸೆಕ್ಸ್ 503.62 ಅಂಕ ಕುಸಿದಿದ್ದು, ದಿನದ ಅಂತ್ಯಕ್ಕೆ 35,593.52 ಗೆ ಇಳಿದಿದೆ. ನಿಫ್ಟಿ ಕೂಡ 148 ಅಂಕ ಇಳಿಕೆ ಕಂಡು, 11,440 ಕ್ಕೆ ತಲುಪಿದೆ.
ಈ ಮಧ್ಯೆ ಚಿನ್ನದ ಬೆಲೆ 10 ಗ್ರಾಮ್ಗೆ 162 ರೂ. ಏರಿಕೆಯಾಗಿ 39,182 ರೂ. ತಲುಪಿದೆ. ರೂಪಾಯಿ ಮೌಲ್ಯ ಕುಸಿತ ಮತ್ತು ಅಂತಾರಾಷ್ಟ್ರೀಯ ಬೆಲೆ ಏರಿಕೆಯಿಂದಾಗಿ ಚಿನ್ನದ ದರ ತುಟ್ಟಿಯಾಗಿದೆ. ಬೆಳ್ಳಿ ಕೂಡ ಏರಿಕೆಯಾಗಿದ್ದು, ಕಿಲೋಗೆ 95 ರೂ. ಏರಿ 39,020 ರೂ. ಆಗಿದೆ.
ಜಾಗತಿಕ ಕರೆನ್ಸಿಗಳ ಮೌಲ್ಯ ಅಮೆರಿಕದ ಡಾಲರ್ ಎದುರು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ಬುಧವಾರ 3 ಪೈಸೆ ಕುಸಿದಿದೆ. ಭಾರತದ ಕರೆನ್ಸಿ ಮೌಲ್ಯ ಬುಧವಾರ 71.04 ರೂ. ಆಗಿದೆ. ದೇಶೀಯ ಷೇರುಪೇಟೆಯ ಕುಸಿತವೂ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.