ಹಣ ವಿತ್ ಡ್ರಾ ಮಾಡುವುದು ಮಾತ್ರವಲ್ಲ, ಎಟಿಎಂ ನಲ್ಲಿ ಇವುಗಳನ್ನು ಮಾಡಬಹುದು..!
Team Udayavani, Aug 3, 2021, 12:33 PM IST
ದೇಶದ ನಾಗರಿಕ ಬ್ಯಾಂಕ್ ಗಳಲ್ಲೆ ಅತ್ಯಂತ ದೊಡ್ಡ ಬ್ಯಾಂಕ್ ಎಂದು ಕರೆಸಿಕೊಳ್ಳುವ ಎಸ್ ಬಿ ಐ ಸೇರಿದಂತೆ ಹಲವು ಬ್ಯಾಂಕುಗಳ ಎಟಿಎಂಗಳಲ್ಲಿ ನಗದು ಠೇವಣಿ ಸೌಲಭ್ಯ ಈಗ ಲಭ್ಯವಿದೆ.
ಎಟಿಎಂಗಳಲ್ಲಿ ಹಣ ವಿತ್ ಡ್ರಾ ಮಾಡುವುದರೊಂದಿಗೆ ಕ್ಯಾಶ್ ಡೆಪಾಸಿಟ್ ಕೂಡ ಮಾಡಬಹುದಾಗಿದ್ದು, ಎಟಿಎಂ ಮೂಲಕ ಹಣ ಅಥವಾ ಚೆಕ್ ಮೂಲಕ ಹಣ ಜಮಾ ಮಾಡಬಹುದಾಗಿದೆ.
ಇದನ್ನೂ ಓದಿ : ಉತ್ತರಪ್ರದೇಶ,ದೆಹಲಿ,ಕರ್ನಾಟಕ ಸೇರಿ ದೇಶದಲ್ಲಿ 24 ನಕಲಿ ವಿವಿಗಳಿವೆ: ಶಿಕ್ಷಣ ಸಚಿವ ಪ್ರಧಾನ್
ಎಸ್ ಬಿ ಐ ಡೆಬಿಟ್ ಕಾರ್ಡ್‌ನಿಂದ ಇನ್ನೊಂದು ಎಸ್ ಬಿಐ ಡೆಬಿಟ್ ಕಾರ್ಡ್ ಗೆ ದಿನಕ್ಕೆ ರೂ 40,000 ವರೆಗೆ ಎಸ್ ಬಿಐ ಎಟಿಎಮ್ ಗಳಲ್ಲಿ ಮಾಡಬಹುದಾಗಿದೆ.
ಇನ್ನು, ವಿದ್ಯುತ್ ಬಿಲ್, ನೀರಿನ ಬಿಲ್ ನಂತಹ ಯುಟಿಲಿಟಿ ಬಿಲ್ ಗಳನ್ನು ಪಾವತಿಸಬಹುದಾಗಿದ್ದು, ಎಸ್ ಬಿಐ ಸೇರಿದಂತೆ ಹಲವು ಬ್ಯಾಂಕುಗಳ ಎಟಿಎಂಗಳಲ್ಲಿ ಈ ಸೌಲಭ್ಯ ಲಭ್ಯವಿದ್ದು, ಕ್ರೆಡಿಟ್ ಕಾರ್ಡ್ ಬಿಲ್ ನನ್ನು ಎಟಿಎಂನಿಂದಲೂ ಪಾವತಿಸಬಹುದಾಗಿದೆ.
ಎಟಿಎಂಗೆ ಮೂಲಕ ನೀವು ಮೊಬೈಲ್ ರೀಚಾರ್ಜ್ ಕೂಡ ಮಾಡಿಕೊಳ್ಳಬಹುದಾಗಿದ್ದು, ಎಸ್ ಬಿಐ ಸೇರಿದಂತೆ ಇತರ ಹಲವು ಬ್ಯಾಂಕುಗಳ ಎಟಿಎಂಗಳಲ್ಲಿ ಈ ವಿಶೇಷ ಲಭ್ಯವಿದೆ ಎನ್ನುವುದು ವಿಶೇಷ.
ಸಾಲ ಪಡೆಯುವುದಕ್ಕಾಗಿ ಅರ್ಜಿಯನ್ನು ಕೂಡ ಎಟಿಎಂ ಮೂಲಕ ಸಲ್ಲಿಸಬಹುದಾಗಿದ್ದು, ಐಸಿಐಸಿಐ ಬ್ಯಾಂಕ್ ಹಾಗೂ ಎಚ್ ಡಿಎಫ್ ಸಿ ಬ್ಯಾಂಕ್ ಸೇರಿ ಕೆಲವು ಬ್ಯಾಂಕ್ ಗಳ ಎಟಿಎಂಗಳಲ್ಲಿ ಈ ಸೌಲಭ್ಯ ಇದೆ.
ಇದನ್ನೂ ಓದಿ : ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಯಿಂದ ದೀರ್ಘದಂಡ ನಮಸ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.