2024ಕ್ಕೆ ಆ್ಯಪಲ್‌ ಕಾರು? ; ಪ್ರಾಜೆಕ್ಟ್ ಟೈಟನ್‌ ಹೆಸರಲ್ಲಿ ಯೋಜನೆ

ಹೊಸ ಮಾದರಿಯ ಮೊನೋಸೆಲ್‌ ಬ್ಯಾಟರಿ ಅಳವಡಿಕೆ

Team Udayavani, Dec 23, 2020, 12:58 AM IST

2024ಕ್ಕೆ ಆ್ಯಪಲ್‌ ಕಾರು? ; ಪ್ರಾಜೆಕ್ಟ್ ಟೈಟನ್‌ ಹೆಸರಲ್ಲಿ ಯೋಜನೆ

ಸಾಂದರ್ಭಿಕ ಚಿತ್ರ

ಕ್ಯಾಲಿಫೋರ್ನಿಯಾ: ಮೊಬೈಲ್‌ ಫೋನ್‌ ಕ್ಷೇತ್ರದಲ್ಲಿ ಟಾಪ್‌ 1 ಬ್ರ್ಯಾಂಡ್‌ ಆಗಿರುವ ಆ್ಯಪಲ್‌ ಸಂಸ್ಥೆ, 2024ರ ವೇಳೆಗೆ ಸ್ವಯಂಚಾಲಿತ ಎಲೆಕ್ಟ್ರಾನಿಕ್‌ ಕಾರುಗಳನ್ನು ರಸ್ತೆಗಿಳಿಸಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಮನಾರ್ಹ ಸಂಗತಿಯೆಂದರೆ, ಈ ಕಾರುಗಳಿಗೆ ಮುಂದಿನ ತಲೆಮಾರಿನ ಬ್ಯಾಟರಿ ತಂತ್ರಜ್ಞಾನವನ್ನೂ ಅಳವಡಿಸಲು ಆ್ಯಪಲ್‌ ಸಿದ್ಧತೆ ನಡೆಸಿದೆ.

“ಮೋನೋಸೆಲ್‌’ ಬ್ಯಾಟರಿಗಳು ಉಳಿದ ಎಲೆಕ್ಟ್ರಿಕ್‌ ಕಾರುಗಳ ಬ್ಯಾಟರಿಗಳಿಗಿಂತಲೂ ಹೆಚ್ಚು ಬಾಳಿಕೆ ಬರುತ್ತವೆ ಹಾಗೂ ಕಾರ್‌ನ ಮೈಲೇಜ್‌ನಲ್ಲೂ ಗಣನೀಯ ಏರಿಕೆ ಕಂಡುಬರುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮೊಬೈಲ್‌ ಕ್ಷೇತ್ರದಿಂದ ಕಾರು ಉತ್ಪಾದನ ಕ್ಷೇತ್ರಕ್ಕೆ ಬರುವ ಆ್ಯಪಲ್‌ನ ಕನಸು ಈಗಿನದ್ದೇನೂ ಅಲ್ಲ. “ಪ್ರಾಜೆಕ್ಟ್ ಟೈಟನ್‌’ನ ಹೆಸರಲ್ಲಿ 2014ರಲ್ಲೇ ಅದು ಸ್ವಯಂಚಾಲಿತ ಎಲೆಕ್ಟ್ರಿಕ್‌ ಕಾರಿನ ಡಿಸೈನ್‌ ಆರಂಭಿಸಿತ್ತು.

ಒಂದು ಕಾಲದಲ್ಲಿ ಟೆಸ್ಲಾ ಸಂಸ್ಥೆಯ ಹಿರಿಯ ಸಂಶೋಧಕರಾಗಿದ್ದ ಡೌಗ್‌ ಫೀಲ್ಡ್‌ ಅವರು 2018ರಲ್ಲಿ ಈ ಯೋಜನೆಯ ಮೇಲುಸ್ತುವಾರಿ ವಹಿಸಿಕೊಂಡ ಅನಂತರದಿಂದ ಬ್ಯಾಟರಿ ಡಿಸೈನ್‌, ಸೆನ್ಸರ್‌ ತಂತ್ರಜ್ಞಾನ ಸೇರಿದಂತೆ ವಿವಿಧ ಸ್ತರಗಳಲ್ಲಿ ವೇಗವಾಗಿ ಕೆಲಸಗಳು ಸಾಗುತ್ತಿವೆ. ಇನ್ನು ಸ್ವಯಂ ಚಾಲಿತ ತಂತ್ರಜ್ಞಾನಕ್ಕಾಗಿ ಆ್ಯಪಲ್‌ ರಸ್ತೆಯ 3ಡಿ ಆಯಾಮವನ್ನು ಸೆರೆಹಿಡಿಯುವ ತಂತ್ರಜ್ಞಾನ ಅಭಿವೃದ್ಧಿಪಡಿಸುತ್ತಿದ್ದು, ಈಗಾಗಲೇ ಐಫೋನ್‌ 12 ಪ್ರೋ ಮಾಡೆಲ್‌ಗಳಲ್ಲಿರುವ ಲಿಡಾರ್‌ ಸೆನ್ಸರ್‌ ತಂತ್ರಜ್ಞಾನವನ್ನೂ ಇದಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನುತ್ತಾರೆ ಪ್ರಾಜೆಕ್ಟ್ ಟೈಟನ್‌ನ ಭಾಗವಾಗಿರುವ ಹೆಸರು ಹೇಳಲಿಚ್ಛಿಸದ ಎಂಜಿನಿಯರ್‌ ಒಬ್ಬರು.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.