ಆ್ಯಪಲ್ ಇಂಡಿಯಾಗೆ ದುಪ್ಪಟ್ಟು ಆದಾಯ
Team Udayavani, Jul 29, 2022, 8:40 PM IST
ಆ್ಯಪಲ್ ಇಂಡಿಯಾ ಸಂಸ್ಥೆಯು 2022-23ನೇ ಆರ್ಥಿಕ ವರ್ಷದ ಮೊದಲನೇ ತ್ತೈಮಾಸಿಕದ ವರದಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಏಪ್ರಿಲ್-ಜೂನ್ ತಿಂಗಳಲ್ಲಿ ಸಂಸ್ಥೆಗೆ ಒಟ್ಟು 6.58 ಲಕ್ಷ ಕೋಟಿ ರೂ. ಆದಾಯ ಸಿಕ್ಕಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ದುಪ್ಪಟ್ಟಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಐಫೋನ್‌ಗಳ ಮಾರಾಟದಿಂದಲೇ 3.21 ಲಕ್ಷ ಕೋಟಿ ರೂ. ಆದಾಯ ಸಿಕ್ಕಿದೆ. ಐಪ್ಯಾಡ್‌ಗಳಿಂದ 57 ಸಾವಿರ ಕೋಟಿ ರೂ., ಏರ್‌ಪಾಡ್ಸ್ ಮತ್ತು ಸ್ಮಾರ್ಟ್‌ವಾಚ್‌ಗಳಿಂದ 64 ಸಾವಿರ ಕೋಟಿ ರೂ., ಸಂಸ್ಥೆಯ ಇತರೆ ಸೇವೆಗಳಾದ ಆ್ಯಪ್ ಸ್ಟೋರ್ , ಮ್ಯೂಸಿಕ್, ಐಕ್ಲೌಡ್ ನಂತರ ಸೇವೆಗಳಿಂದ 1.55 ಲಕ್ಷ ಕೋಟಿ ರೂ. ಆದಾಯ ಬಂದಿದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.