ಕನಿಷ್ಠ 4 ಬ್ಯಾಂಕ್ ಖಾಸಗೀಕರಣ?
Team Udayavani, Jul 16, 2020, 10:54 AM IST
ನವದೆಹಲಿ: ಕೋವಿಡ್ ಕಾರಣಕ್ಕೆ ಖಾಸಗೀಕರಣ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಸದ್ಯ ನಿಲ್ಲಿಸಿತ್ತು. ಇದೀಗ ಮತ್ತೆ ಅದಕ್ಕೆ ಚಾಲನೆ ನೀಡುವ ಸಾಧ್ಯತೆಯಿದೆ.
ಇದುವರೆಗೆ ವಿಲೀನವಾಗದಿರುವ ಕನಿಷ್ಠ 4 ಸರ್ಕಾರಿ ಬ್ಯಾಂಕ್‌ಗಳು, ವಿಮಾ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಲೆಕ್ಕಾಚಾರ ನಡೆಯುತ್ತಿದೆ ಎಂದು
ಆಂಗ್ಲಪತ್ರಿಕೆ ಯೊಂದು ತಿಳಿಸಿದೆ. ಅಷ್ಟು ಮಾತ್ರವಲ್ಲ ಬಾಹ್ಯಾಕಾಶ, ರಕ್ಷಣೆ ಸೇರಿದಂತೆ ಇನ್ನಿತರ ಕೆಲವು ವಲಯಗಳನ್ನೂ ಖಾಸಗೀಕರಣಗೊಳಿಸಲಾಗು ತ್ತದೆ.
ಈ ಕುರಿತ ಕರಡನ್ನು ಸಚಿವಾಲಯಗಳಿಗೆ ಕಳುಹಿಸಲಾಗಿದೆ. ಕೆಲವು ವಲಯಗಳಲ್ಲಿ ಸರ್ಕಾರೀ ಕಂಪನಿಗಳಿರುವುದರಿಂದ ಮಾರುಕಟ್ಟೆ ಅಸಮತೋಲನ ಉಂಟಾಗಿದೆ. ಅಂತಹ ಕಡೆ ಪರಿಶೀಲನೆ ನಡೆಸಿ ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಏಕಸ್ವಾಮ್ಯ ಉಂಟಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಬ್ಯಾಂಕ್‌ಗಳ ಪೈಕಿ, ಪಂಜಾಬ್ ಆ್ಯಂಡ್ ಸಿಂದ್ ಬ್ಯಾಂಕ್, ಐಒಬಿ, ಬ್ಯಾಂಕ್ ಆಫ್ ಮಹಾರಾಷ್ಟ್ರ ಖಾಸಗೀಕರಣ ಗೊಳ್ಳಬಹುದು. ವಿಮಾ ಕಂಪನಿಗಳ ಪೈಕಿ, ನ್ಯಾಷನಲ್ ಇನ್ಶೂರೆನ್ಸ್ ಕಂಪನಿ, ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್, ಓರಿಯೆಂಟಲ್ ಇನ್ಶೂರೆನ್ಸ್ ಕಂಪನಿಗಳು ಖಾಸಗಿ ತೆಕ್ಕೆಗೆ ಜಾರಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.