ರದ್ದಾಗಿದ್ದ ATM ಬಳಕೆ ಶುಲ್ಕ ಮರು ಜಾರಿ


Team Udayavani, Jan 4, 2017, 3:45 AM IST

03-PTI-2.jpg

ಚೆನ್ನೈ: ಅಪನಗದೀಕರಣ ಯೋಜನೆ ಜಾರಿಯಲ್ಲಿದ್ದ ಅವಧಿಯಲ್ಲಿ ಜನರಿಗೆ ನೆರವಾಗುವ ನಿಟ್ಟಿನಲ್ಲಿ ತೆಗೆದು ಹಾಕಲಾಗಿದ್ದ ಎಟಿಎಂ ಬಳಕೆ ಶುಲ್ಕವನ್ನು ಜ.1ರಿಂದಲೇ ಮರು ಜಾರಿ ಮಾಡಲಾಗಿದೆ.

ಹೀಗಾಗಿ ಯಾವುದೇ ಡೆಬಿಟ್‌ಕಾರ್ಡ್‌ ಬಳಕೆದಾರರು ಜ.1ರ ಬಳಿಕ ತಮ್ಮ ಬ್ಯಾಂಕಿನ ಎಟಿಎಂಗಳಲ್ಲಿ ಮಾಸಿಕ 5 ಬಾರಿ, ಇತರ ಬ್ಯಾಂಕಿನ ಎಟಿಎಂಗಳಲ್ಲಿ ಮಾಸಿಕ 3 ಬಾರಿ ಉಚಿತ ವ್ಯವಹಾರ ನಡೆಸಬಹುದಾಗಿದೆ. ಅನಂತರದ ಪ್ರತಿ ವಹಿವಾಟಿಗೂ ಶುಲ್ಕ ವಿಧಿಸಲಾಗುವುದು.

ಅಪನಗದೀಕರಣದ ವೇಳೆ ಭಾರೀ ಪ್ರಮಾಣದಲ್ಲಿ ಎಟಿಎಂಗಳು ಬಂದ್‌ ಆಗಿದ್ದ ಹಿನ್ನೆಲೆಯಲ್ಲಿ, ಯಾವುದೇ ಬಳಕೆದಾರರು, ಯಾವುದೇ ಬ್ಯಾಂಕಿನ ಎಟಿಎಂಗಳಲ್ಲಿ ಎಷ್ಟು ಬಾರಿ ಬೇಕಾದರೂ ಉಚಿತವಾಗಿ ವ್ಯವಹಾರ ನಡೆಸಲು ಬ್ಯಾಂಕ್‌ಗಳು ಅವಕಾಶ ಮಾಡಿಕೊಟ್ಟಿದ್ದವು. ಜ.1ರ ನಂತರವೂ ಪೂರ್ಣ ಪ್ರಮಾಣದಲ್ಲಿ ಎಲ್ಲಾ ಎಟಿಎಂಗಳು ಬಾಗಿಲು ತೆರೆಯದೇ ಇದ್ದರೂ, ಬ್ಯಾಂಕ್‌ಗಳಲ್ಲಿ ಹಣ ಪಡೆಯಲು ಮಿತಿ ಮುಂದುವರಿದ ಹೊರತಾಗಿಯೂ, ಎಟಿಎಂ ಬಳಕೆ ಶುಲ್ಕವನ್ನು ಮರು ಜಾರಿಗೊಳಿಸಲಾಗಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

5-flipcart

The Big Billion Days 2024 ಗೆ ಫ್ಲಿಪ್ ಕಾರ್ಟ್ ಸಜ್ಜು: ಪೂರೈಕೆ ಜಾಲದ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.