ಬ್ಯಾಂಕುಗಳ 6 ಲಕ್ಷ ಕೋಟಿ ಎನ್‌ಪಿಎ ಹರಾಜು: ತಿದ್ದುಪಡಿ ಕಾನೂನು ಜಾರಿ


Team Udayavani, May 5, 2017, 3:08 PM IST

RBI-700.jpg

ಹೊಸದಿಲ್ಲಿ : ಕೇಂದ್ರ ಸರಕಾರ ಇಂದು ಶುಕ್ರವಾರ 2017ರ ಬ್ಯಾಂಕಿಂಗ್‌ ನಿಯಂತ್ರಣ (ತಿದ್ದುಪಡಿ) ಅಧ್ಯಾದೇಶವನ್ನು ಜಾರಿಗೆ ತಂದಿದ್ದು ಭಾರತೀಯ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿನ ಆರು ಲಕ್ಷ ಕೋಟಿ ರೂ. ಮೌಲ್ಯದ ಅನುತ್ಪಾದಕ ಆಸ್ತಿಗಳ ಹರಾಜಿಗೆ ಹೊಸ ಚೌಕಟ್ಟನ್ನು ರೂಪಿಸಿದೆ. 

ಕೇಂದ್ರ ಸರಕಾರ ಹೊರಡಿಸಿರುವ ಅಧ್ಯಾದೇಶ ತತ್‌ಕ್ಷಣದಿಂದಲೇ ಜಾರಿಗೆ ಬಂದಿದೆ. ದಿವಾಳಿತನದ ಸಂಹಿತೆಯಡಿ ಸುಸ್ತಿಗಾರ ಕಂಪೆನಿಗಳ ವಿರುದ್ಧ ದಿವಾಳಿ ಉಪಕ್ರಮಗಳನ್ನು ಬ್ಯಾಂಕುಗಳು ಈ ಕೂಡಲೇ ಕೈಗೊಳ್ಳುವಂತೆ ಅವುಗಳಿಗೆ ನಿರ್ದೇಶನ ನೀಡುವ ಅಧಿಕಾರವು ಈ ಅಧ್ಯಾದೇಶದಿಂದ ಆರ್‌ಬಿಐ ಗೆ ಪ್ರಾಪ್ತವಾಗಿದೆ. 

ಬ್ಯಾಂಕುಗಳ ಲಕ್ಷಾಂತರ ಕೋಟಿ ರೂ. ಮೌಲ್ಯದ ನಿಷ್ಪ್ರಯೋಜಕ ಅನುತ್ಪಾದಕ ಸೊತ್ತುಗಳನ್ನು ನಿಭಾಯಿಸುವ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಮತ್ತು ಕಠಿನ ಕ್ರಮ ತೆಗೆದುಕೊಳ್ಳುವುದಕ್ಕೆ  ಆರ್‌ಬಿಐ ಗೆ ಈ ಅಧ್ಯಾದೇಶದಡಿ ಅಧಿಕಾರ ಪ್ರಾಪ್ತವಾಗಿದೆ. 

ಆರ್‌ಬಿಐ ಈಗಿನ್ನು ಈ ವಿಷಯದಲ್ಲಿ ಹಲವು ಉಸ್ತುವಾರಿ ಸಮಿತಿಗಳನ್ನು ರೂಪಿಸಲಿದೆ ಮತ್ತು ಬ್ಯಾಂಕುಗಳು ಹಾಗೂ ಜಂಟಿ ಸಾಲ ನೀಡಿಕೆ ವೇದಿಕೆಗಳ ಅನುತ್ಪಾದಕ ಆಸ್ತಿಗಳನ್ನು ಈ ಸಮಿತಿಗಳು ನಿಭಾಯಿಸಲಿವೆ. 

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.