2022ರೊಳಗೆ ಐಟಿ, ಬಿಪಿಓದಲ್ಲಿ 7 ಲಕ್ಷ ಉದ್ಯೋಗ ನಷ್ಟ: ವರದಿ
Team Udayavani, Sep 7, 2017, 7:48 PM IST
ಹೊಸದಿಲ್ಲಿ : ಯಾಂತ್ರೀಕರಣ ಮತ್ತು ಕೃತಕ ಜ್ಞಾನದ ಪರಿಣಾಮವಾಗಿ ಭಾರತೀಯ ಐಟಿ ಮತ್ತು ಬಿಪಿಓ ಕ್ಷೇತ್ರದಲ್ಲಿ 2022ರೊಳಗೆ ಸುಮಾರು 7 ಲಕ್ಷ ಕುಶಲ ಉದ್ಯೋಗಿಗಳು ತಮ್ಮ ನೌಕರಿಯನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಅಮೆರಿಕದಲ್ಲಿನ ಸಂಶೋಧನ ಸಂಸ್ಥೆ ಎಚ್‌ಎಫ್ಎಸ್ ರಿಸರ್ಚ್ ವರದಿ ಮಾಡಿದೆ
ಆದರೆ ಹಾಗೆಂದು ಇದು ಎಲ್ಲರಿಗೂ ಕೆಟ್ಟ ಸುದ್ದಿಯೇನೂ ಆಗಿರುವುದಿಲ್ಲ. ಏಕೆಂದರೆ ಅದೇ ಅವಧಿಯಲ್ಲಿ ಮಧ್ಯಮ ಮತ್ತು ಅತ್ಯುನ್ನತ ಕುಶಲ ಉದ್ಯೋಗಾವಕಾಶಗಳ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಏರಲಿದೆ ಎಂದು ವರದಿ ತಿಳಿಸಿದೆ.
ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಯಾಂತ್ರೀಕರಣದ ಫಲವಾಗಿ ಭಾರತೀಯ ಐಟಿ ಮತ್ತು ಬಿಪಿಓ ಕ್ಷೇತ್ರದಲ್ಲಿನ ಸುಮಾರು 2.4 ಮಿಲಿಯ ಉದ್ಯೋಗಗಳು ನಷ್ಟವಾಗಲಿವೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.