ಪತಂಜಲಿ ಸಂಸ್ಥೆಯ ಆದಾಯದಲ್ಲಿ ಏರಿಕೆ
Team Udayavani, Nov 19, 2019, 9:46 PM IST
ಹೊಸದಿಲ್ಲಿ: ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಸಂಸ್ಥೆ ಏಪ್ರಿಲ್ – ಸೆಪ್ಟೆಂಬರ್ ತಿಂಗಳ ತ್ತೈಮಾಸಿಕದಲ್ಲಿ ಸುಮಾರು 3,562 ಕೋಟಿ ರೂ.ಗಳ ಆದಾಯವನ್ನು ಗಳಿಸಿದ್ದು, ಕಳೆದ ಬಾರಿಗಿಂತ ಒಂದು ಪಟ್ಟು ಆದಾಯ ಹೆಚ್ಚಾಗಿದೆ ಎಂದು ಸಂಸ್ಥೆ ಮಂಗಳವಾರ ತಿಳಿಸಿದೆ.
ಕಂಪನಿಯು ಜೂನ್ ತ್ತೈಮಾಸಿಕದಲ್ಲಿ ಮತ್ತು 2018-19ರ ಸೆಪ್ಟೆಂಬರ್ ತ್ತೈಮಾಸಿಕದಲ್ಲಿ ಕ್ರಮವಾಗಿ 937 ಕೋಟಿ ರೂ. ಮತ್ತು 1,576 ಕೋಟಿ ರೂ. ಆದಾಯಗಳಿಸಿದ್ದು, ಪ್ರಸಕ್ತ ಆರ್ಥಿಕ ವರ್ಷದ ಆದಾಯ ಮಟ್ಟದಲ್ಲಿ ಏರಿಕೆಯಾಗಿದೆ.
ಈ ಹಿಂದೆ ಇತರ ಕಂಪನಿಗಳಿಗೆ ವಹಿಸಲಾಗಿದ್ದ ಉತ್ಪನ್ನಗಳ ನಿರ್ವಹಣೆಯನ್ನು ಈ ಬಾರಿ ಕಂಪನಿಯೇ ನಿಭಾಯಿಸಿದ್ದು, ಈ ಆದಾಯ ಕೇವಲ ಆಯುರ್ವೇದದ ಉತ್ಪನ್ನಗಳನ್ನು ಮಾತ್ರ ಒಳಗೊಂಡಿದೆ.
ದಾಖಲೆ ಮಟ್ಟದ ಆದಾಯವನ್ನು ಗಳಿಸುವ ಮೂಲಕ ಪತಂಜಲಿ ವಿಶಿಷ್ಟ ಸಾಧನೆ ಗೈದಿದ್ದು, ತನ್ನ ಇತಿಹಾಸದಲ್ಲಿಯೇ ಅತ್ಯಧಿಕ ಎಚ್ 1 ಅಂಕಿಅಂಶವನ್ನು ಹೊಂದಿದೆ ಎಂದು ಪತಂಜಲಿ ವಕ್ತಾರ ಎಸ್ ಕೆ ತಿಜರಾವಾಲಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.