ತೆರೆದ ತಿನಿಸುಗಳ ಸುರಕ್ಷತೆ ಅವಧಿಯ ಮಾಹಿತಿ ಕಡ್ಡಾಯ
Team Udayavani, Feb 26, 2020, 1:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇನ್ನು ಮುಂದೆ ಸಿಹಿತಿನಿಸುಗಳ ಅಂಗಡಿಗಳು, ಬೇಕರಿಗಳಲ್ಲಿ ಪ್ಯಾಕಿಂಗ್ ಮಾಡದೇ ಟ್ರೇಗಳಲ್ಲಿ ಹಾಗೂ ಕಂಟೇನರ್‌ಗಳಲ್ಲಿ ಇಡಲಾಗುವ ಸಿಹಿ ತಿನಿಸುಗಳ ಸುರಕ್ಷತೆ ಅವಧಿ ಹಾಗೂ ತಯಾರಿಕೆ ದಿನಾಂಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕಾಗಿದೆ. ಈ ಕುರಿತು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಆದೇಶಿಸಿದ್ದು, ಇದು ಜೂನ್‌ನಿಂದ ಅನ್ವಯವಾಗಲಿದೆ.
ಬೇಕರಿ ಹಾಗೂ ಅಂಗಡಿಗಳಲ್ಲಿ ತೆರೆದಿಟ್ಟಿರುವ ತಿನಿಸುಗಳಿಗೆ ತಯಾರಿಕಾ ದಿನಾಂಕ ನಮೂದಿಸುವ ನಿಯಮ ಅನ್ವಯಿಸುತ್ತಿರಲಿಲ್ಲ. ಈ ತಿನಿಸುಗಳು ಹಾಳಾಗಿದ್ದರೂ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು.
ಆದರೆ, ಇನ್ನು ಮುಂದೆ ತಿನಿಸನ್ನು ತಯಾರಿಸಿದ ದಿನಾಂಕ ಹಾಗೂ ಯಾವ ದಿನಾಂಕದೊಳಗೆ ಆ ತಿನಿಸು ಸೇವಿಸಲು ಯೋಗ್ಯ ಎಂಬುದನ್ನು ಕಡ್ಡಾಯವಾಗಿ ಇನ್ನು ಪ್ರದರ್ಶಿಸಲೇಬೇಕು. ಸಾರ್ವಜನಿಕರ ಹಿತಕ್ಕಾಗಿ ಈ ನಿಯಮ ಜಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.