Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ
Team Udayavani, Oct 26, 2024, 1:47 AM IST
ಹೊಸದಿಲ್ಲಿ: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನಕ್ಕೆ 110 ರೂ. ಏರಿಕೆಯಾಗಿ 79,580 ರೂ.ಗೆ ತಲುಪಿದೆ. ಹೊಸದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 1,150 ರೂ. ಇಳಿಕೆಯಾಗಿ 80050 ರೂ. ಆಗಿದೆ. ಪ್ರತೀ ಕೆ.ಜಿ. ಬೆಳ್ಳಿಯ ಬೆಲೆ ಹೊಸದಿಲ್ಲಿ ಮತ್ತು ಬೆಂಗಳೂರಿನಲ್ಲಿ ಇಳಿಕೆಯಾಗಿದೆ. ಬೆಂಗಳೂರಲ್ಲಿ 1 ಕೆಜಿ ಬೆಳ್ಳಿ ಬೆಲೆಯಲ್ಲಿ 3 ಸಾವಿರ ರೂ.ಕಡಿಮೆ ಯಾಗಿ 98,000 ರೂ.ಗಳಿಗೆ ತಲುಪಿದರೆ, ಹೊಸದಿಲ್ಲಿಯಲ್ಲಿ 2,000 ರೂ. ಇಳಿಕೆಯೊಂದಿಗೆ ಬೆಳ್ಳಿಗೆ 99,000 ರೂ. ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sensex 662, Nifty 218 ಅಂಕ ಕುಸಿತ: 2ನೇ ತ್ರೈಮಾಸಿಕ ಫಲಿತಾಂಶ ಪರಿಣಾಮ
Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ
First Look:ವಂದೇ ಭಾರತ್ ಸ್ಲೀಪರ್ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!
Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್ ಟಾಟಾ ನೇಮಕ ಅಸಾಧ್ಯ!
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.