5000 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತಿದೆ ಎಸ್ ಬಿ ಐ..! ಸಂಪೂರ್ಣ ಮಾಹಿತಿ ಇಲ್ಲಿದೆ.
Team Udayavani, Apr 30, 2021, 3:25 PM IST
ನವ ದೆಹಲಿ : ದೇಶದ ಅತ್ಯಂತ ದೊಡ್ಡ ನಾಗರಿಕ ಬ್ಯಾಂಕ್ ಎನ್ನಿಸಿಕೊಂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ( ಎಸ್ ಬಿ ಐ ) ಉದ್ಯೋಗಾಕಾಮಕ್ಷಿಳಿಗೆ ಸುವರ್ಣಾವಕಾಶ ಒದಗಿಸಿ ಕೊಡುತ್ತಿದೆ.
ಕ್ಲೆರಿಕಲ್ ಕೇಡರ್‍ನಲ್ಲಿ ಜ್ಯೂನಿಯರ್ ಅಸೋಶಿಯೆಟ್ ಸ್ಥಾನಕ್ಕಾಗಿ ಎಸ್ ಬಿ ಐ ಅರ್ಜಿ ಆಹ್ವಾನಿಸಿದ್ದು, 5000 ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಮೇ 17ರ ತನಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು sbi.co.in, bank.sbi/careers ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಬಹುದು.
ಓದಿ : ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: ಮತದಾರರಿಗೆ ಧನ್ಯವಾದ ಹೇಳಿದ ಕುಮಾರಸ್ವಾಮಿ
ಎಸ್ ಬಿ ಐ ಆಹ್ವಾನಿಸುತ್ತಿರುವ ಈ ಖಾಲಿ 500 ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಪದವಿ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದ್ದು, 20 ರಿಂದ 28ರ ವಯಸ್ಸಿನ ಒಳಗಿನವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಆರಂಭ : 27 ಏಪ್ರಿಲ್, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನ : 17 ಮೇ, 2021
ಆನ್ ಲೈನ್ (Online) ಪ್ರಾಥಮಿಕ ಪರೀಕ್ಷೆ, ಆನ್ ಲೈನ್ ಮುಖ್ಯ ಪರೀಕ್ಷೆ ಮತ್ತು ಅಭ್ಯರ್ಥಿಯ ಪ್ರಾದೇಶಿಕ ಭಾಷೆಯ ಪರೀಕ್ಷೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ
ಅರ್ಜಿ ಶುಲ್ಕ:
ಜನರಲ್/ಒಬಿಸಿ (OBC)/ಇಡಬ್ಲುಎಸ್ ಕೆಟಗರಿಗೆ 750 ರೂಪಾಯಿ
ಎಸ್ ಸಿ/ಎಸ್ ಟಿ/ ಪಿಡಬ್ಲುಡಿ ಕೆಟಗರಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆಯಾದ ಅಭ್ಯರ್ಥಿಗೆ 17,900 ರೂಪಾಯಿಯಿಂದ 47,920ರ ತನಕ ವೇತನ ಇರಲಿದೆ.
ಓದಿ : ಒಬ್ಬ ಕೋವಿಡ್ ಸೋಂಕಿತ ವ್ಯಕ್ತಿಯ ಜೀವ ಉಳಿಸಿದರೂ ಅದು ಉತ್ತಮ ಕೆಲಸ : ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.