ಬ್ಯಾಂಕ್ ಮರು ಬಂಡವಳೀಕರಣ ಐತಿಹಾಸಿಕ ನಿರ್ಧಾರ: ಅಮಿತ್ ಶಾ
Team Udayavani, Oct 25, 2017, 11:17 AM IST
ಹೊಸದಿಲ್ಲಿ : ಬ್ಯಾಂಕ್ ಮರು ಬಂಡವಳೀಕರಣಕ್ಕೆ 2.11 ಲಕ್ಷ ಕೋಟಿ ರೂ.ಗಳನ್ನು ಒದಗಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶಂಸಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, “ಸರಕಾರದ ಈ ಅಭೂತಪೂರ್ವ ಮತ್ತು ಕ್ರಾಂತಿಕಾರಕ ಆರ್ಥಿಕ ಕ್ರಮದಿಂದ ದೇಶದಲ್ಲಿನ ಉದ್ದಿಮೆಗಳಿಗೆ ತುಂಬಾ ಪ್ರಯೋಜನವಾಗುವುದಲ್ಲದೆ ಯುವಕರಿಗೆ ಪರ್ಯಾಪ್ತ ಉದ್ಯೋಗಾವಕಾಶಗಳು ಲಭಿಸುತ್ತವೆ’ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ದೇಶದಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗಾಗಿ 6.92 ಲಕ್ಷ ಕೋಟಿ ರೂ. ವಿನಿಯೋಗಿಸಲು ಕೈಗೊಂಡಿರುವ ನಿರ್ಧಾರವನ್ನು ಕೂಡ ಸ್ವಾಗತಿಸಿದ್ದಾರೆ.
ಬ್ಯಾಂಕ್ ಮರು ಬಂಡವಳೀಕರಣ ನಿರ್ಧಾರವು ಕೇಂದ್ರ ಸರಕಾರದ ಐತಿಹಾಸಿಕ ಕ್ರಮ ಎಂದು ಹೇಳಿದ ಅಮಿತ್ ಶಾ, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವ ಅರುಣ್ ಜೇತ್ಲಿ ಅವರನ್ನು ಅಭಿನಂದಿಸಿದ್ದಾರೆ.
“ಈ ರೀತಿಯ ದಿಟ್ಟ ಹಾಗೂ ಧೀರತನದ ನಿರ್ಧಾರಗಳು ದೇಶದ ಉದ್ಯಮಗಳಿಗೆ ಉತ್ತೇಜನವನ್ನು ನೀಡುವುದಲ್ಲಕ್ಕೆ ಯುವಕರಿಗೆ ಅಪಾರ ಪ್ರಮಾಣದ ಉದ್ಯೋಗಗಳನ್ನು ಒದಗಿಸುತ್ತವೆ’ ಎಂದು ಶಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.