ನಾಳೆ ಮಂಗಳವಾರ ಬ್ಯಾಂಕ್‌ ನೌಕರರ ಮುಷ್ಕರ: ಸೇವೆಗೆ ಬಾಧೆ

Team Udayavani, Aug 21, 2017, 11:02 AM IST

Bank Strike-700.jpg

ಹೊಸದಿಲ್ಲಿ : ಬ್ಯಾಂಕಿಂಗ್‌ ರಂಗದಲ್ಲಿ ಕೇಂದ್ರ ಸರಕಾರ ತಂದಿರುವ ಸುಧಾರಣಾ ಕ್ರಮಗಳನ್ನು ಇನ್ನಷ್ಟು ಬಲಪಡಿಸುವ ಕ್ರಮಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಬ್ಯಾಂಕ್‌ ನೌಕರರ ಸಂಘಟನೆಗಳು UFBU ಸಂಘಟನೆಯ ಆಸರೆಯಲ್ಲಿ ನಾಳೆ ಮಂಗಳವಾರ ಮುಷ್ಕರ ನಡೆಸಲಿರುವ ಕಾರಣ ನಾಳೆ ಬ್ಯಾಂಕಿಂಗ್‌ ಸೇವೆ ದೇಶಾದ್ಯಂತ ಬಾಧಿತವಾಗಲಿದೆ. 

ನಾಳೆ ಮಂಗಳವಾರ ಬ್ಯಾಂಕ್‌ ನೌಕರರ ಮುಷ್ಕರ ನಡೆಯುವ ಸಾಧ್ಯತೆ ಇರುವುದರಿಂದ ಬ್ಯಾಂಕಿಂಗ್‌ ಸೇವೆ ಬಾಧಿತವಾಗಲಿದೆ ಎಂಬ ಮಾಹಿತಿಯನ್ನು ಹೆಚ್ಚಿನ ಬ್ಯಾಂಕುಗಳು ಈಗಾಗಲೇ ತಮ್ಮ ಗ್ರಾಹಕರಿಗೆ ನೀಡಿವೆ. 

ಹಾಗಿದ್ದರೂ ಖಾಸಗಿ ಬ್ಯಾಂಕ್‌ಗಳಾಗಿರುವ ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಆ್ಯಕ್ಸಿಸ್‌ ಬ್ಯಾಂಕ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌ಗಳಲ್ಲಿನ, ಸಾಮಾನ್ಯ ಚೆಕ್‌ ವಟಾವಣೆಯಲ್ಲಿನ ವಿಳಂಬವನ್ನು ಹೊರತು ಪಡಿಸಿದರೆ, ಗ್ರಾಹಕ ಸೇವೆಯಲ್ಲಿ ಯಾವುದೆ ಅಡಚಣೆ ಇರುವುದಿಲ್ಲ.

ಯುನೈಟೆಡ್‌ ಫೋರಂ ಆಫ್ ಬ್ಯಾಂಕ್‌ ಯೂನಿಯನ್ಸ್‌ (UFBU) ಸಂಘಟನೆಯಡಿ ಒಂದು ಬ್ಯಾಂಕ್‌ ಯೂನಿಯನ್‌ಗಳಿವೆ. ಇವುಗಳಲ್ಲಿ ಐಬೋಕ್‌, ಎಐಬಿಇಎ ಮತ್ತು ಎನ್‌ಓಬಿಡಬ್ಯು ಸಂಘಟನೆಗಳು ಸೇರಿವೆ. 

ಬ್ಯಾಂಕ್‌ ನೌಕರರ ಬೇಡಿಕೆಗಳನ್ನು ಈಡೇರಿಸುವ ಎಲ್ಲ ಮಾತುಕತೆಗಳು ವಿಫ‌ಲವಾಗಿರುವುದರಿಂದ, ಬ್ಯಾಂಕ್‌ ನೌಕರರ ಸಂಘಟನೆಗಳು ತಾವು ಈಗಾಗಲೇ ಕೊಟ್ಟಿರುವ ನೊಟೀಸಿನ ಪ್ರಕಾರ ಆ.22ರ ಮಂಗಳವಾರ ಮುಷ್ಕರ ನಡೆಸುವುದು ಬಹುತೇಕ ಖಚಿತವಿದೆ ಎಂದು ಮೂಲಗಳು ತಿಳಿಸಿವೆ.
 
ಟಾಪ್ ನ್ಯೂಸ್

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.