4,990 ಕೋಟಿ ರೂ. ಹೊಂದಾಣಿಕೆ ಆದಾಯ ಮೊತ್ತ ಮನ್ನಾಕ್ಕೆ ಮನವಿ
Team Udayavani, Dec 18, 2019, 12:04 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಭಾರತ್ ಸಂಚಾರ್ ನಿಗಮ ನಿಯಮಿತ 4,990 ಕೋಟಿ ರೂ. ಹೊಂದಾಣಿಕೆ ಮಾಡಿರುವ ಆದಾಯ (ಎಜಿಆರ್) ಮೊತ್ತ ಮನ್ನಾ ಮಾಡಬೇಕು ಎಂದು ದೂರಸಂಪರ್ಕ ಸಚಿವಾಲಯಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಸರಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಅಧ್ಯಕ್ಷ ಪ್ರವೀಣ್ ಕುಮಾರ್ ಪುರ್ವಾರ್ ಮಾಹಿತಿ ನೀಡಿದ್ದಾರೆ. ಒಟ್ಟು ಮೊತ್ತದ ಪೈಕಿ ಸಂಸ್ಥೆ ಪಾವತಿ ಮಾಡಬೇಕಾಗಿರುವುದನ್ನು ಕಡಿಮೆಗೊಳಿಸಬೇಕು ಎನ್ನುವುದು ನಮ್ಮ ಅರಿಕೆ ಎಂದಿದ್ದಾರೆ. ಪರವಾನಗಿ ಶುಲ್ಕ 2,099 ಕೋಟಿ ರೂ., ತರಂಗಾಂತರ ಬಳಕೆ ಶುಲ್ಕ (ಎಸ್ಯುಸಿ) ಎಂದು 2,890 ಕೋಟಿ ರೂ. ನೀಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.