Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌


Team Udayavani, Nov 10, 2024, 9:48 AM IST

2-haldiram

ಕೊಲ್ಕತಾ: ಪಂಟೊಮಾಥ್ಸ್‌ನ ಭಾರತ್‌ ವ್ಯಾಲ್ಯು ಫಂಡ್‌ (ಬಿವಿಎಫ್‌),  ಕೋಲ್ಕತ್ತಾ ಮೂಲದ ಹಲ್ದಿರಾಮ್ ಭುಜಿಯಾವಾಲಾ ಲಿಮಿಟೆಡ್ ನಲ್ಲಿ  ₹ 235 ಕೋಟಿ ಹೂಡಿಕೆ ಮಾಡಿದೆ.

ಈ ಮೂಲಕ  ಖಾಸಗಿ ಹೂಡಿಕೆದಾರರಿಗೆ ಷೇರು ಮಾರಾಟದ ಸುತ್ತನ್ನು ಪೂರ್ಣಗೊಳಿಸಿರುವುದಾಗಿ ಹಲ್ದಿರಾಮ್‌ ಭುಜಿಯಾವಾಲಾ ಲಿಮಿಟೆಡ್  ಪ್ರಕಟಿಸಿದೆ.  ಈ ಹೂಡಿಕೆಯು  ಕಂಪನಿಯ ಆಡಳಿತ ಮಂಡಳಿಯ ನಿಯಂತ್ರಣ ಹೊಂದಿಲ್ಲದ  ಪಾಲುದಾರಿಕೆ (ಮೈನಾರಿಟಿ ಸ್ಟೇಕ್‌) ಆಗಿರಲಿದೆ. ಹಲ್ದಿರಾಮ್‌ ಭುಜಿಯಾವಾಲಾ ಲಿಮಿಟೆಡ್‌, ತನ್ನ ಉತ್ಪನ್ನಗಳನ್ನು ʼಪ್ರಭುಜಿʼ ಬ್ರ್ಯಾಂಡ್‌ ಹೆಸರಿನಡಿ ಮಾರಾಟ ಮಾಡುತ್ತಿದೆ.

ಕುರುಕುಲು ತಿಂಡಿಗಳ ಮಾರುಕಟ್ಟೆಯು ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರಗಳಲ್ಲಿ ಒಂದಾಗಿದೆ.  ಹಣಕಾಸು ವರ್ಷ 2024ರಲ್ಲಿ ಈ ಮಾರುಕಟ್ಟೆಯು ₹ 42,600 ಕೋಟಿ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ.  ಇದು ಹಣಕಾಸು ವರ್ಷ 2032 ರ ವೇಳೆಗೆ ₹ 95,500 ಕೋಟಿಗೆ ತಲುಪುವ ನಿರೀಕ್ಷೆಯಿದೆ. ಮಾರುಕಟ್ಟೆಯ ಒಟ್ಟಾರೆ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್‌) ಶೇ 11 ರಷ್ಟಿದೆ.

ಹಲ್ದಿರಾಮ್ ಭುಜಿಯಾವಾಲಾ ಲಿಮಿಟೆಡ್ ಕುರುಕುಲು ತಿಂಡಿ ಮತ್ತು ಉಪ್ಪುಖಾರದ ಉತ್ಪನ್ನಗಳ ಉದ್ಯಮದಲ್ಲಿ 6 ದಶಕಗಳಿಗಿಂತಲೂ ಹೆಚ್ಚು ಕಾಲದ ಸದೃಢ ಪರಂಪರೆ ಹೊಂದಿದೆ. ಕಂಪನಿಯು ತನ್ನ ಉತ್ಪನ್ನಗಳನ್ನು “ಪ್ರಭುಜಿ” ಎಂಬ ಬ್ರ್ಯಾಂಡ್ ಹೆಸರಿನಲ್ಲಿ  ಮಾರಾಟ ಮಾಡುತ್ತಿದೆ.  ಇದು 100ಕ್ಕೂ ಹೆಚ್ಚು ಉತ್ಪನ್ನ ಗುರುತಿಸುವ ಸಂಕೇತ (ಎಸ್‌ಕೆಯು) ಗಳೊಂದಿಗೆ ವ್ಯಾಪಕ ಉತ್ಪನ್ನಗಳನ್ನು ನೀಡುತ್ತಿದೆ. ಇದು ದೇಶದಲ್ಲಿ ಅದರಲ್ಲೂ ವಿಶೇಷವಾಗಿ ಪೂರ್ವ ಮತ್ತು ಈಶಾನ್ಯ ಭಾರತದ ಮಾರುಕಟ್ಟೆಗಳಲ್ಲಿ ಬಲವಾದ ಬ್ರ್ಯಾಂಡ್ ಮನ್ನಣೆಯನ್ನೂ ಹೊಂದಿದೆ. ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲಿ ತ್ವರಿತ ಸೇವಾ ರೆಸ್ಟೋರೆಂಟ್‌ಗಳನ್ನು ನಿರ್ವಹಿಸುತ್ತಿದೆ. ಆಧುನಿಕ ಬ್ರ್ಯಾಂಡ್ ಆಗಿರುವ, ‘ಪ್ರಭುಜಿ’ ಎಂಬುದು ಕಂಪನಿಯ ಬಹು ಜನಪ್ರಿಯ ಪದವಾಗಿದೆ.

ಈ ಪದವನ್ನು ಇನ್ನಷ್ಟು ಜನಪ್ರಿಯಗೊಳಿಸಲು ಕಂಪನಿಯು ಅತ್ಯಾಧುನಿಕ ಮಾರುಕಟ್ಟೆ ಕಾರ್ಯತಂತ್ರ ಅನುಸರಿಸುತ್ತಿದೆ. ಬಾಲಿವುಡ್‌ನ ತಾರೆಯರಾದ ಶಾರುಖ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅವರು ಈ ಬ್ರಾಂಡ್ ಪ್ರಚಾರ ರಾಯಭಾರಿಗಳಾಗಿದ್ದಾರೆ.

ಟಾಪ್ ನ್ಯೂಸ್

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

Melkar-Tjam

Bantwala: ಮೆಲ್ಕಾರ್‌-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Waqf Board Eyeing 400 Acre Land in Ernakulam: Allegation

Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ

election

By Election: ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ: ಸಲ್ಲಿಕೆಯಾಗದ ನಾಮಪತ್ರ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

US; Mike Waltz is the new security adviser

US; ಮೈಕ್‌ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Americ ಚುನಾವಣೆ ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

US elections ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

congress leader Nana Patole compared BJP to a dog: Criticism

Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

Melkar-Tjam

Bantwala: ಮೆಲ್ಕಾರ್‌-ಕಲ್ಲಡ್ಕ ಮಧ್ಯೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Kohli on the cover of Aussie magazine

BGT 2024: ಆಸೀಸ್‌ ಪತ್ರಿಕೆಯ ಮುಖಪುಟದಲ್ಲಿ ಕೊಹ್ಲಿ

Waqf Board Eyeing 400 Acre Land in Ernakulam: Allegation

Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.