ಮಾರುತಿ ಸುಜುಕಿಯ ‘ಈ’ ಕಾರುಗಳ ಮೇಲೆ ಸಿಗುತ್ತಿದೆ ಭರ್ಜರಿ ರಿಯಾಯಿತಿ

Team Udayavani, May 7, 2021, 7:15 PM IST

Big discounts on maruti suzuki these Cars

ನವ ದೆಹಲಿ : ದೇಶದ ದೈತ್ಯ ಕಾರು ಉತ್ಪಾದನಾ ಮತ್ತು ಮಾರಾಟ ಸಂಸ್ಥೆ ಮಾರುತಿ ಸುಜುಕಿ ಗ್ರಾಹಕ ಸ್ನೇಹಿ ಬೆಳವಣಿಗೆಯೊಂದನ್ನು ಘೋಷಿಸಿದೆ.

ಹೌದು, ಮಾರುತಿ ಸುಜುಕಿ ತಾನು ಉತ್ಪಾದಿಸಿದ ಈ ಕೆಲವು ಕಾರುಗಳ ಮೇಲೆ ಭರ್ಜರಿ ರಿಯಾಯಿತಿ ಮಾಡುತ್ತಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಸೆಲೆರಿಯೊ ಎಕ್ಸ್(Celerio X) ಕಾರಿನ ಮೇಲೆ ಕೆಲ ಡೀಲರ್ ಗಳು 10,000 ರೂ.ಗಳ ಕ್ಯಾಶ್ ರಿಯಾಯಿತಿ  ಹಾಗೂ ಸೆಲೆರಿಯೊ ಮೇಲೆ 15,000 ರೂ.ಗಳ ರಿಯಾಯಿತಿ ನೀಡುತ್ತಿದ್ದಾರೆ. ಆದರೆ, ಈ 15 ಸಾವಿರ ರೂ.ಗಳ ರಿಯಾಯಿತಿ ಕೇವಲ ಎಕ್ಸ್ಚೆಂಜ್ ಬೋನಸ್ ರೂಪದಲ್ಲಿ ಮಾತ್ರ ನೀಡಲಾಗುತ್ತದೆ.

ಓದಿ : ಗೋವಾದಲ್ಲಿ 15ದಿನ ಕರ್ಫ್ಯೂ ಜಾರಿ, ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಮೇಲೆ ಡೀಲರ್ ಗಳು 12 ಸಾವಿರ ರೂ.ಗಳ ರಿಯಾಯಿತಿ ನೀಡುತ್ತಿದ್ದಾರೆ. ಆದರೆ, ಈ ಕಾರಿನ ಸಿ ಎನ್ ಗಿ ಆವೃತ್ತಿಯ ಮೇಲೆ ಯಾವುದೇ ವಿನಾಯಿತಿ ನೀಡಲಾಗುತ್ತಿಲ್ಲ.

ಇನ್ನು, ವ್ಯಾಗನ್ಆರ್ (WagonR) ಮೇಲೆ ಸುಮಾರು 10 ಸಾವಿರ ರೂಗಳ ರಿಯಾಯಿತಿ ಸಿಗಲಿದೆ. ಆದರೆ ಇದರ ಸಿ ಎನ್ ಜಿ ಆವೃತ್ತಿಯ ಮೇಲೆ ಯಾವುದೇ ರೀತಿಯ ರಿಯಾಯಿತಿ ಸಿಗುತ್ತಿಲ್ಲ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift Lxi) ವರ್ಶನ್ ಹಾಗೂ Lxi (O) ಗಳ ಮೇಲೆ 30 ಸಾವಿರ ರೂ.ಗಳವರೆಗೆ ಸಂಸ್ಥೆ ರಿಯಾಯಿತಿ ನೀಡುತ್ತಿದೆ

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಮೇಲೆ ಟಾಪ್ ಟ್ರಿಮ್ ಮೇಲೆ  ಯಾವುದೇ ರಿಯಾಯಿತಿಯನ್ನು ಸಂಸ್ಥೆ ನೀಡುತ್ತಿಲ್ಲ. ಆದರೆ, ಒಂದು ವೇಳೆ ನೀವು ಬೇಸ್ ವರ್ಶನ್ ಖರೀದಿಸಿದರೆ ನಿಮಗೆ ರೂ.5,000 ವರೆಗೆ ರಿಯಾಯಿತಿ ಪಡೆಯಬಹುದು.

ಓದಿ : ಅಮರಾವತಿಯಲ್ಲಿ 7 ದಿನ ಲಾಕ್ ಡೌನ್ ಜಾರಿ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.