ಕ್ರಿಪ್ಟೋ ಕರೆನ್ಸಿ ಹೊಂದಿದವರಿಗೆ ಹತ್ತು ವರ್ಷ ಜೈಲು ಶಿಕ್ಷೆ : ಕರಡು ಮಸೂದೆ
Team Udayavani, Jun 10, 2019, 4:56 PM IST
ಹೊಸದಿಲ್ಲಿ: ಬಿಟ್‌ಕಾಯಿನ್ ಮತ್ತು ಇತರ ಕ್ರಿಪ್ಟೋ ಕರೆನ್ಸಿಗಳನ್ನು ಹೊಂದುವುದು, ಮಾರುವುದು ಮತ್ತು ಅದರ ವಹಿವಾಟಿನಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಅದರ ಬಳಕೆದಾರರಿಗೆ ಶೀಘ್ರವೇ 10 ವರ್ಷಗಳ ಜೈಲು ಶಿಕ್ಷೆಗೆ ಆಗಲಿದೆ.
ಕ್ರಿಪ್ಟೋ ಕರೆನ್ಸಿ ನಿಷೇಧ ಮತ್ತು ನಿಯಂತ್ರಣದ 2019ರ ಅಧಿಕೃತ ಡಿಜಿಟಲ್ ಕರೆನ್ಸಿಯ ಕರಡು ಮಸೂದೆಯಲ್ಲಿ ಕ್ರಿಪ್ಟೋ ಕರೆನ್ಸಿ ಸೃಷ್ಟಿಸುವವರಿಗೆ, ಹೊಂದಿರುವವರಿಗೆ, ಮಾರುವವರಿಗೆ, ವರ್ಗಾಯಿಸುವವರಿಗೆ ಮತ್ತು ವಿಲೇವಾರಿ ಮಾಡುವವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.
ಕ್ರಿಪ್ಟೋ ಕರೆನ್ಸಿಯನ್ನು ಸಂಪೂರ್ಣವಾಗಿ ಕಾನೂನುಬಾಹಿರಗೊಳಿಸುವುದು ಈ ಮಸೂದೆಯ ಉದ್ದೇಶವಾಗಿದೆ. ಅಂತೆಯೇ ಅದನ್ನು ಹೊಂದಿರುವುದು ಜಾಮೀನು ರಹಿತ ಅಪರಾಧವನ್ನಾಗಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.